Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಚಿನ್ನ ದಿನದಿಂದ ದಿನಕ್ಕೆ ಭರ್ಜರಿ ಬಿಸಿ ಮುಟ್ಟಿಸುತ್ತಿದ್ದು, ಬಂಗಾರ ಕೊಳ್ಳಲೇಬೇಕಾದ ಗ್ರಾಹಕರು ಮಾತ್ರ ದರ ಏರಿಕೆಯಿಂದ ಕಂಗಾಲಾಗಿದ್ದಾರೆ. ಈಗಂತೂ ವಿವಾಹ ಮೊದಲಾದ ಕಾರ್ಯಕ್ರಮಗಳು ಜೋರಾಗಿರುವುದರಿಂದ ಬಂಗಾರದ ಆಭರಣಗಳನ್ನು ಮಾಡಿಸಲೇಬೇಕಾದ ಅಗತ್ಯತೆ ಇದೆ. ಚಿನ್ನದ ಸ್ಕೀಮ್‌ಗೆ ಸೇರಿ ಖರೀದಿ ಮಾಡಲು ಇಚ್ಛಿಸುವವರು ಕೂಡ ಬಂಗಾರದ ದರ ಕೊಂಚವಾದರೂ ಕಡಿಮೆಯಾಗಲಿ ಎಂದು ಕಾಯುತ್ತಿದ್ದಾರೆ.ನಿನ್ನೆ ಕೊಂಚ ಕಡಿಮೆಯಾಗಿದ್ದ ಚಿನ್ನದ ರೇಟ್ ಇಂದು ಏರಿಕೆಯಾಗಿದೆ.
ಚಿನ್ನದ ಬೆಲೆ 75 ರೂ ಏರಿದರೆ, ಬೆಳ್ಳಿ ಬೆಲೆ 2 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 10,280 ರೂಗೆ ಏರಿದರೆ, 24 ಕ್ಯಾರಟ್ ಚಿನ್ನದ ಬೆಲೆ 11,215 ರೂಗೆ ಹೆಚ್ಚಿದೆ.ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,02,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,12,150 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,02,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 13,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 14,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,800 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,12,150 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 84,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,350 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,800 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,12,150 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,350 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ