Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ 14 ದೇವಸ್ಥಾನಗಳ ಸೇವಾ ಹೆಚ್ಚಳ
ಕರ್ನಾಟಕಪ್ರಮುಖ

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ 14 ದೇವಸ್ಥಾನಗಳ ಸೇವಾ ಹೆಚ್ಚಳ

Share
1 Min Read
SHARE

newsics.com

ಬೆಂಗಳೂರು:ಮೆಟ್ರೋ, ಬಸ್, ಹಾಲು, ನೀರು, ವಿದ್ಯುತ್ ಹೀಗೆ ಹಲವಾರು ಬೆಲೆ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿತ್ತು. ಇದೀಗ ಕಾಂಗ್ರೆಸ್‌ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯಲ್ಲೂ ದೇವಾಲಯಗಳ ಸೇವಾ ದರ ಹೆಚ್ಚಳ ಮಾಡಿ, ಮತ್ತಷ್ಟು ಹೊರೆ ಹೆಚ್ಚಿಸಿದೆ. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾ ಶುಲ್ಕವನ್ನು ಸದ್ದಿಲ್ಲದೆ ಏರಿಕೆ ಮಾಡಲಾಗಿದೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ 14 ದೇವಸ್ಥಾನಗಳ ಸೇವಾ ಶುಲ್ಕ ಏರಿಕೆ ಮಾಡಲಾಗಿದ್ದು, ಅಕ್ಟೋಬರ್‌ 1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಕಳೆದ ಐದು ವರ್ಷಗಳಿಂದ ಸೇವಾ ಶುಲ್ಕ ಪರಿಷ್ಕರಣೆ ಮಾಡದ ಹಾಗೂ ಯಾವ ದೇವಾಲಯಗಳು ಸೇವಾ ಶುಲ್ಕ ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದವೋ ಆ ದೇವಾಲಯಗಳ ಸೇವಾ ಶುಲ್ಕವನ್ನು ಆಗಮ ಪಂಡಿತರ ಪರಿಶೀಲನೆ ನಂತರ ಶೇ. 5-10ರವರೆಗೆ ಮತ್ತು ಕೆಲವು ದೇವಾಲಯಗಳಿಗೆ ಶೇ. 15ರವರೆಗೆ ಮುಜರಾಯಿ ಇಲಾಖೆ ಆಯುಕ್ತರು ಏರಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ 2010ರಲ್ಲಿ ಸೇವಾಶುಲ್ಕ ಏರಿಕೆ ಮಾಡಲಾಗಿತ್ತು. 15 ವರ್ಷಗಳ ನಂತರ ಇದೀಗ ಸೇವಾ ಶುಲ್ಕ ಏರಿಕೆ ಮಾಡಲಾಗಿದೆ.

ಯಾವ್ಯಾವ ದೇವಸ್ಥಾನಗಳಲ್ಲಿ ಶುಲ್ಕ ಏರಿಕೆ?

 

ಬೆಂಗಳೂರು ನಗರ ಮಲ್ಲೇಶ್ವರದ ಶ್ರೀ ಯೋಗ ನರಸಿಂಹಸ್ವಾಮಿ ದೇವಾಲಯ, ಶ್ರೀ ನಂದಿತೀರ್ಥ ಸ್ವಾಮಿ ದೇವಾಲಯ, ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ವಿಧುರಾಶ್ವತ್ಥ ನಾರಾಯಣಸ್ವಾಮಿ ದೇವಾಲಯ, ಜಿಲ್ಲೆಯ ತಲಕಾಯಲಬೆಟ್ಟದ ಶ್ರೀ ಭೂ ನೀಳ ಸಮೇತ ವೆಂಕಟರಮಣ ಸ್ವಾಮಿ ದೇವಾಲಯ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ, ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯ, ಸೌತಡ್ಕದ ಮಹಾಗಣಪತಿ ದೇವಾಲಯ, ಮರೋಳಿಯ ಸೂರ್ಯನಾರಾಯಣ ಸ್ವಾಮಿ ದೇವಾಲಯ

TAGGED:#Increase #services #temples #state #Religious #EndowmentsDepartment
Share This Article
Facebook Twitter Copy Link Print
Previous Article H-1B ವೀಸಾ ಅರ್ಜಿ ಮೇಲೆ 1,00,000 USD ಶುಲ್ಕ ವಿಧಿಸಿದ ಟ್ರಂಪ್
Next Article Health Tips ತಂಗಳನ್ನ ಸೇವಿಸಿದ್ರೆ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಒಳ್ಳೆಯದಂತೆ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?