Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ: ಐವರ ವಿರುದ್ಧ ‘FIR’ ದಾಖಲು
ಕರ್ನಾಟಕ

ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ: ಐವರ ವಿರುದ್ಧ ‘FIR’ ದಾಖಲು

Share
1 Min Read
SHARE

newsics.com

ಬೆಂಗಳೂರು :  ಬೆಂಗಳೂರು ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಐದು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

 

ಉಪನ್ಯಾಸಕರಾದ ಸ್ವರೂಪ ಕುಮಾರ್, ರಾಮಾಂಜನೇಯ ಸೇರಿದಂತೆ ಐವರು ಉಪನ್ಯಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. FIR ದಾಖಲಾದ ಬೆನ್ನಲ್ಲೇ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿವೆ. ಮಕ್ಕಳಿಗೆ ಪಾಠ ಮಾಡುವ ಉಪನ್ಯಾಸಕರಿಂದಲೇ ಕುಡಿದು ಡ್ಯಾನ್ಸ್ ಮಾಡುವ ವಿಡಿಯೋ ವೈರಲ್ ಆಗಿವೆ . ಮದ್ಯ ಸೇವಿಸಿ ಅತಿಥಿ ಉಪನ್ಯಾಸಕ ರಾಮಾಂಜನೇಯ ಡ್ಯಾನ್ಸ್ ಮಾಡಿದ್ದಾನೆ.ಶರ್ಟ್ ಬಿಚ್ಚಿ ಕುಡಿದು ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ಡ್ಯಾನ್ಸ್ ಮಾಡಿದ್ದಾನೆ. ಉಪನ್ಯಾಸಕ ರಾಮಾಂಜನೇಯ ವಿರುದ್ಧ ಇದೀಗ ಸಾಲ ಸಾಲು ಆರೋಪಗಳು ಕೇಳಿಬಂದಿವೆ.

 

ಇಂಟರ್ನಲ್ ಮಾರ್ಕ್ಸ್ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪ, ಕಣ್ಣು ಕಾಣದ ವಿದ್ಯಾರ್ಥಿಗೆ ಇಂಟರ್ನಲ್ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ನೇತ್ರಾನಂದ ಎಂಬ ಅಂದ ವಿದ್ಯಾರ್ಥಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ವಿದ್ಯಾರ್ಥಿನಿ ಜೊತೆಗೆ ಡ್ಯಾನ್ಸ್ ಮಾಡಿದ್ದಾನೆ. ವಿದ್ಯಾರ್ಥಿಯನ್ನು ಎತ್ತಿಕೊಂಡು ಉಪನ್ಯಾಸಕ ಡ್ಯಾನ್ಸ್ ಮಾಡಿರೋ ವಿಡಿಯೋ ಸಹ ವೈರಲ್ ಆಗಿದೆ.

TAGGED:#Sexual #harassment #guestlecturer #FIR
Share This Article
Facebook Twitter Copy Link Print
Previous Article Health Tips ತಂಗಳನ್ನ ಸೇವಿಸಿದ್ರೆ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಒಳ್ಳೆಯದಂತೆ
Next Article Navratri 2025 ನವರಾತ್ರಿ ಸಂಭ್ರಮಕ್ಕೆ ದಿನಗಣನೆ; ದುರ್ಗೆ 9 ಅವತಾರಗಳ ಪರಿಚಯ ಇಲ್ಲಿದೆ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?