Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿರಿಯ ಐಎಎಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ
ಕರ್ನಾಟಕ

ಹಿರಿಯ ಐಎಎಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ

Share
1 Min Read
SHARE

newsics.com

ಹಿರಿಯ ಐಎಎಸ್ ಅಧಿಕಾರಿ ಮೇಜರ್ ಮಣಿವಣ್ಣನ್​ ಅವರ ಹೆಸರಿನಲ್ಲಿ ಫೇಸ್ ಬುಕ್ ಖಾತೆಯನ್ನು ತೆಗೆದು, ಫರ್ನಿಚರ್ ಮಾರಾಟದ ಹೆಸರಿನಲ್ಲಿ ಅವರ ಆಪ್ತರನ್ನು ವಂಚಿಸಲಾಗಿದೆ.

ಬೆಂಗಳೂರಿನ ಹಿರಿಯ ಐಎಎಸ್ ಅಧಿಕಾರಿ ಮತ್ತು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್​ಗೆ ನಕಲಿ ಫೇಸ್​ಬುಕ್ ಅಕೌಂಟ್ ಕಾಟ ಶುರುವಾಗಿದೆ. ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು ಸೈಬರ್ ವಂಚನೆ ಮಾಡಲಾಗುತ್ತಿದೆ.

ಒಂದಲ್ಲ, ಎರಡಲ್ಲ ,ನಾಲ್ಕಕ್ಕೂ ಹೆಚ್ಚು ನಕಲಿ ಖಾತೆಯನ್ನು ಈ ವಂಚಕರು ತೆರೆದಿದ್ದಾರೆ. ಎಲ್ಲಾ ಖಾತೆಗಳಲ್ಲಿಯೂ ಮಣಿವಣ್ಣನ್​ ಅವರ ಹೆಸರು, ಫೂಟೋ ಬಳಸಲಾಗಿದೆ. ಈ ಖಾತೆಗಳಿಂದ ಮಣಿವಣ್ಣನ್ ಹೆಸರಿನಲ್ಲಿ ಅವರ ಆಪ್ತರಿಗೆ , ಸ್ನೇಹಿತರಿಗೆ ಮೆಸೇಜ್ ಮಾಡುತ್ತಾರೆ. ನಮ್ಮ ಸ್ನೇಹಿತರು ಸಿ.ಆರ್.ಪಿ.ಎಫ್ ನಲ್ಲಿ ಕೆಲಸ ಮಾಡಯತ್ತಿದ್ದಾರೆ. ಅವರ ವರ್ಗಾವಣೆ ಆಗುತ್ತಿದೆ.

ಹೀಗಾಗಿ ಅವರ ಮನೆಯ ಫರ್ನಿಚರ್ ಮಾರಾಟ ಮಾಡಬೇಕೆಂದಿದ್ದಾರೆ. ನಾನು ಒಮ್ಮೆ ನೋಡಿದ್ದೇನೆ. ನಿಮಗೆ ಬೇಕಾದರೆ ನೀವು ಖರೀದಿಸಬಹುದು ಎಂದು ತರಾವರಿ ಮಸೇಜ್​ಗಳನ್ನು ಕಳುಹಿಸುತ್ತಾರೆ. ನಿಮ್ಮ ನಂಬರ್ ಕಳುಹಿಸಿ ನನ್ನ ಸ್ನೇಹಿತರೇ ನಿಮಗೆ ಕರೆ ಮಾಡುತ್ತಾರೆ ಎಂದು ನಂಬಿಸಿ ಇಲ್ಲಿಯ ವರೆಗೂ ಇಬ್ಬರು ವ್ಯಕ್ತಿಗಳಿಗೆ ಮೋಸ ಮಾಡಿದ್ದಾರೆ. ಈ ಕುರಿತು ಕೇಸ್ ದಾಖಲಿಸಿಕೊಂಡ ಸೈಬರ್ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

 

Share This Article
Facebook Twitter Copy Link Print
Previous Article ಬಂಗ್ಲೆಗುಡ್ಡದಲ್ಲಿ ಬುರುಡೆ, ಅಸ್ಥಿಪಂಜರಗಳು ಪತ್ತೆ.. ದೂರು ನೀಡಲು SIT ಸಿದ್ಧತೆ
Next Article ಶೂಟಿಂಗ್ ವೇಳೆ ನಟ ಜೂನಿಯರ್ NTR ಗೆ ಗಾಯ, ಆಸ್ಪತ್ರೆಗೆ ದಾಖಲು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?