Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದಸರಾ ಪ್ರಯುಕ್ತ 2,300ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆ ಮಾಡಿದ KSRTC
ಪ್ರಮುಖ

ದಸರಾ ಪ್ರಯುಕ್ತ 2,300ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆ ಮಾಡಿದ KSRTC

Share
1 Min Read
SHARE

newsics.com

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ವೀಕ್ಷಣೆಗೆ ಹೊರಟಂತವರಿಗೆ ಗುಡ್ ನ್ಯೂಸ್ ನೀಡಿದ್ದು, ಕೆ ಎಸ್ ಆರ್ ಟಿ ಸಿಯಿಂದ 2,300ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಿದೆ.

ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ದಸರಾ-2025ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ(ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಈ ಕೆಳಕಂಡಂತೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದೆ.
ದಸರಾ ರಜೆಗಳ ಪ್ರಯುಕ್ತ ಕರಾರಸಾ ನಿಗಮದಿಂದ 2300ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ
• ದಸರಾ ಹಬ್ಬದ ರಜೆಗಳ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 26/09/2025, 27/09/2025 ಹಾಗೂ 30/09/2025 ರಂದು ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಗೆ 2300ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
• ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೆöÊ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

School Holiday ರಾಜ್ಯಾದ್ಯಂತ ಸೆ.20ರಿಂದ ಶಾಲೆಗಳಿಗೆ `ದಸರಾ ರಜೆ’ ಘೋಷಣೆ

TAGGED:300 KSRTC special bus services for Mysore DasaraOver 2
Share This Article
Facebook Twitter Copy Link Print
Previous Article Physical Relationship ದೈಹಿಕ ಸಂಬಂಧಕ್ಕೂ ಮುನ್ನ ಹೀಗೆ ಮಾಡದಿದ್ರೆ..ಈ ರೋಗಗಳು ಗ್ಯಾರಂಟಿ ಬರುತ್ತೆ
Next Article ನಟ ಮೋಹನ್ ಲಾಲ್ ಗೆ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

Popular Posts

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?