Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Old man drowns in floodwaters ಯಾರ ಮಾತೂ ಕೇಳದೆ ಪ್ರವಾಹದಲ್ಲಿ ಹುಚ್ಚಾಟ: ವೃದ್ಧ ನೀರುಪಾಲು
ಕರ್ನಾಟಕಪ್ರಮುಖ

Old man drowns in floodwaters ಯಾರ ಮಾತೂ ಕೇಳದೆ ಪ್ರವಾಹದಲ್ಲಿ ಹುಚ್ಚಾಟ: ವೃದ್ಧ ನೀರುಪಾಲು

Share
1 Min Read
SHARE

newsics.com
ಬೀದರ್: ಬೇಡ ಎಂದು ಸ್ಥಳೀಯರು ಎಷ್ಟೇ ತಿಳಿಹೇಳಿದರೂ ಮೊಂಡುತನ ಪ್ರದರ್ಶಿಸಿ ಉಕ್ಕಿ ಹರಿಯುತ್ತಿದ್ದ ನೀರಿನ ಪ್ರವಾಹದಲ್ಲೇ ಸೇತುವೆ ದಾಟುವ ಹುಚ್ಚಾಟಕ್ಕಿಳಿದ ವ್ಯಕ್ತಿಯೊಬ್ಬ ನೀರುಪಾಲಾಗಿದ್ದಾನೆ.

ತಾಲೂಕಿನ ಬರೂರ್ ಗ್ರಾಮದ ಹತ್ತಿರ ನಡೆದಿದೆ. ಬರೂರ್ ಗ್ರಾಮದ ಪ್ರಭಾಕರ ರೆಡ್ಡಿ(62) ನೀರುಪಾಲಾದ ವ್ಯಕ್ತಿ.

ಭಾರೀ ಮಳೆಯಿಂದಾಗಿ ಗ್ರಾಮದ ಹೊರವಲಯದ ಸೇತುವೆ ತುಂಬಿ ಹರಿಯುತ್ತಿದೆ. ಇದನ್ನು ದಾಟಿ ಪಕ್ಕದ ರಾಜೋಳಾ ಗ್ರಾಮಕ್ಕೆ ಹೋಗಲು ಯತ್ನಿಸಿ ಪ್ರಾಣ ಕಳೆದುಕೊಂಡಿದ್ದಾನೆ.

ಸೇತುವೆ ಮೇಲೆ ನೀರಿನ ಮಟ್ಟ ಜಾಸ್ತಿಯಿದ್ದು, ರಭಸವೂ ಹೆಚ್ಚಿದೆ. ಸೇತುವೆ ದಾಟಬೇಡಿ ಎಂದು ಅಲ್ಲಿದ್ದ ಸ್ಥಳೀಯರು ಎಷ್ಟೇ ಹೇಳಿದರೂ ರೆಡ್ಡಿ ಕೇಳಲಿಲ್ಲ. ಸ್ವಲ್ಪ ದೂರ ಹೋಗುತ್ತಲೇ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದಾನೆ. ಸ್ಥಳೀಯರು ಇದನ್ನು ವಿಡಿಯೋ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗುರುವಾರ ಸಂಜೆ ಈ ಘಟನೆ ನಡೆದಿದೆ. ಮನ್ನಳ್ಳಿ ಠಾಣೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧ ನಡೆಸಿದ್ದು, ಶನಿವಾರ ಸಂಜೆ ಮೃತದೇಹ ಪತ್ತೆಯಾಗಿದೆ.

no reduction in milk and yogurt prices ಜಿಎಸ್ಟಿ ಕಡಿಮೆಯಾದರೂ ಹಾಲು,‌ ಮೊಸರು ದರ ಇಳಿಕೆ ಇಲ್ಲ: ಕೆಎಂಎಫ್ ಸ್ಪಷ್ಟನೆ

10 ರೂಪಾಯಿ ಕಮ್‌ಫರ್ಟ್ ಇದ್ರೆ ಸಾಕು ಮನೆ 24 ಗಂಟೆ ಘಮ ಘಮ ಎನ್ನಲಿದೆ!

ಇಬ್ಬರು ಪುಟ್ಟ ಮಕ್ಕಳ ಕತ್ತು ಕೊಯ್ದು ನೇಣಿಗೆ ಶರಣಾದ ತಾಯಿ

Navratri 2025 ನವರಾತ್ರಿ ಸಂಭ್ರಮಕ್ಕೆ ದಿನಗಣನೆ; ದುರ್ಗೆ 9 ಅವತಾರಗಳ ಪರಿಚಯ ಇಲ್ಲಿದೆ

TAGGED:Old man drowns in floodwaters without listening to anyone
Share This Article
Facebook Twitter Copy Link Print
Previous Article no reduction in milk and yogurt prices ಜಿಎಸ್ಟಿ ಕಡಿಮೆಯಾದರೂ ಹಾಲು,‌ ಮೊಸರು ದರ ಇಳಿಕೆ ಇಲ್ಲ: ಕೆಎಂಎಫ್ ಸ್ಪಷ್ಟನೆ
Next Article GOOD MORNING |Today’s Horoscope ಇಂದಿನ ರಾಶಿ ಭವಿಷ್ಯ, 21-09-2025, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?