Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅತ್ಯಾಚಾರ ಪ್ರಕರಣ : ಕೇಸ್ ಬೇರೆ ಕೋರ್ಟ್ ಗೆ ವರ್ಗಯಿಸಿ ಎಂದು ಕೋರಿದ್ದ ಪ್ರಜ್ವಲ್ ರೇವಣ್ಣ ಅರ್ಜಿ ವಜಾ
ಕರ್ನಾಟಕ

ಅತ್ಯಾಚಾರ ಪ್ರಕರಣ : ಕೇಸ್ ಬೇರೆ ಕೋರ್ಟ್ ಗೆ ವರ್ಗಯಿಸಿ ಎಂದು ಕೋರಿದ್ದ ಪ್ರಜ್ವಲ್ ರೇವಣ್ಣ ಅರ್ಜಿ ವಜಾ

Share
1 Min Read
SHARE

newsics.com

ಬೆಂಗಳೂರು : ತಮ್ಮ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿ ರುವ ಅತ್ಯಾಚಾರ ಆರೋಪ ಸಂಬಂಧಿತ ಎರಡು ಪ್ರತ್ಯೇಕ ಪ್ರಕರಣಗಳನ್ನು ಮತ್ತೊಂದು ಸೆಷನ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನಗರದ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.

ಜಡ್ಜ್ ಮುರಳೀಧರ ಪೈ ಶನಿವಾರ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದರು.

 

ಜಪ್ರತಿನಿಧಿಗಳ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಈಗಾಗಲೇ ತನ್ನ ವಿರುದ್ಧದ ಒಂದು ಪ್ರಕರಣದಲ್ಲಿ ನೀಡಿರುವ ತೀರ್ಪಿನಲ್ಲಿ ಪೂರ್ವಾಗ್ರಹ ಭಾವನೆ ಹೊಂದಿರುವ ಅಂಶಗಳಿವೆ. ಹೀಗಾಗಿ ತನ್ನ ವಿರುದ್ಧ ಅತ್ಯಾಚಾರದ ಎರಡು ಪ್ರತ್ಯೇಕ ಪ್ರಕರಣಗಳನ್ನು ನಗರದ ಮತ್ತೊಂದು ಸೆಷನ್ಸ್ ನ್ಯಾಯಾ ಲಯಕ್ಕೆ ವರ್ಗಾಯಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದರು.

ಗೊಂಡಿರುವುದರಿಂದ ಪ್ರಜ್ವಲ್‌ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಈ ಆದೇಶವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಇದೀಗ ಅರ್ಜಿ ವಜಾ ಅವಕಾಶವಿದೆ.

 

 

TAGGED:#PrajwalRevanna #jail #petition #Rapecase #banglore
Share This Article
Facebook Twitter Copy Link Print
Previous Article Rain Alert ರಾಜ್ಯದ ಹಲವೆಡೆ ಮುಂದುವರೆದ ಮಳೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Next Article Surya Grahan ಇಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ :ಎಲ್ಲೆಲ್ಲಿ ಗೋಚರ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?