Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Caste Census ರಾಜ್ಯದಲ್ಲಿ ನಾಳೆಯಿಂದ ಜಾತಿ ಗಣತಿ ಸಮೀಕ್ಷೆ ಆರಂಭ: ಈ ದಾಖಲೆಗಳು ನಿಮ್ಮ ಬಳಿ ಇರಲಿ
ಕರ್ನಾಟಕಪ್ರಮುಖ

Karnataka Caste Census ರಾಜ್ಯದಲ್ಲಿ ನಾಳೆಯಿಂದ ಜಾತಿ ಗಣತಿ ಸಮೀಕ್ಷೆ ಆರಂಭ: ಈ ದಾಖಲೆಗಳು ನಿಮ್ಮ ಬಳಿ ಇರಲಿ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರಾಜ್ಯದಲ್ಲಿ ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 7ರವರೆಗೆ ಜಾತಿಗಣತಿ ನಡೆಯಲಿದೆ.ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಸಚಿವ ಸಂಪುಟದಲ್ಲಿ  ಭಿನ್ನಾಭಿಪ್ರಾಯಗಳು ಕಂಡುಬಂದ ಒಂದು ದಿನದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಯಾವುದೇ ಮುಂದೂಡಿಕೆಯನ್ನು ತಳ್ಳಿಹಾಕಿದರು. ಸೆಪ್ಟೆಂಬರ್ 22ರಿಂದ ನಿಗದಿಯಂತೆ ಜಾತಿಗಣತಿ ಸಮೀಕ್ಷೆ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು. ಸಮೀಕ್ಷೆಗೆ ಸಿದ್ಧರಿರುವಂತೆ ರಾಜ್ಯದ ಜನತೆಗೆ ತಿಳಿಸಲಾಗಿದೆ.

 

ಇದರ ಮಧ್ಯ ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್. ಹೀಗೆ 46 ಹಿಂದೂ ಜಾತಿಗಳ ಹೆಸರನ್ನು ಕ್ರಿಶ್ಚಿಯನ್ ಜತೆ ತಳಕುಹಾಕಿ ಸಿದ್ಧಪಡಿಸಿದ್ದ ಜಾತಿಗಳ ಪಟ್ಟಿಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಆನ್‌ಲೈನ್ ಸಮೀಕ್ಷಾ ನಮೂನೆಯಿಂದ 33 ಜಾತಿಗಳ ಹೆಸರು ಕೈ ಬಿಡಲು ಹಿಂದುಳಿದ ವರ್ಗಗಳ ಆಯೋಗ ನಿರ್ಧರಿಸಿದೆ.

ಸಮೀಕ್ಷೆಗೆ ಈ ದಾಖಲೆಗಳು ನಿಮ್ಮ ಕೈಯಲ್ಲಿರಲಿ:

ಆಧಾರ್ ಕಾರ್ಡ್ : 6 ವರ್ಷ ಮೇಲ್ಪಟ್ಟವರೂ ಸೇರಿ ಪ್ರತಿ ಕುಟುಂಬದ ಸದಸ್ಯರಿಗೆ ಆಧಾರ್ ಕಡ್ಡಾಯವಾಗಿದೆ.l

ಪಡಿತರ ಚೀಟಿ : ಆಧಾರ್ ಸಂಖ್ಯೆಯನ್ನು ದೃಢೀಕರಿಸಲು ಪಡಿತರ ಚೀಟಿಯನ್ನು ಆಧಾರವಾಗಿ ಬಳಸಲಾಗುತ್ತದೆ.

ಮತದಾರರ ಗುರುತಿನ ಚೀಟಿ: ಇದು ಗುರುತಿನ ದೃಢೀಕರಣಕ್ಕೆ ಸಹಕಾರಿಯಾಗುತ್ತದೆ.

ವಿಕಲಚೇತನರು: ವಿಕಲಚೇತನರಾಗಿದ್ದರೆ, ಅವರ UID ಕಾರ್ಡ್ ಅಥವಾ ಸಂಬಂಧಪಟ್ಟ ಪ್ರಮಾಣಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.

ಆಧಾರ್ ಲಿಂಕಿಂಗ್ : ನಿಮ್ಮ ಆಧಾರ್‌ಗೆ ಮೊಬೈಲ್ ನಂಬರ್ ಲಿಂಕ್ ಆಗಿದೆಯೆ ಎಂಬುದನ್ನು ಖಚಿತಪಡಿಸಿಕೊಳ್ಳಿ, ಏಕೆಂದರೆ ಸಮೀಕ್ಷೆಯ ಸಮಯದಲ್ಲಿ OTP ಸಂದೇಶವನ್ನು ಮೊಬೈಲ್ ಗೆ ಕಳುಹಿಸಲಾಗುತ್ತದೆ.

ಒಟಿಪಿ (OTP ): ಒಬ್ಬ ಸದಸ್ಯ ಮನೆಯಲ್ಲಿ ಇಲ್ಲದಿದ್ದರೆ, ಕುಟುಂಬದ ಪರವಾಗಿ ಉತ್ತರ ನೀಡುವವರು ಫೋನ್ ಮೂಲಕ OTP ಸಂಖ್ಯೆಯನ್ನು ಪಡೆದು ಮಾಹಿತಿ ನೀಡಬೇಕಾಗುತ್ತದೆ.

ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಅಥವಾ ದೂರು ನೀಡಬಹುದು ಅಥವಾ ಯಾವುದೇ ಮಾಹಿತಿಯನ್ನು ಪಡೆಯಬಹುದು. ಆನ್ ಲೈನ್ ಮೂಲಕ ಸಹ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

TAGGED:#Karnataka #CasteCensus #survey #government
Share This Article
Facebook Twitter Copy Link Print
Previous Article Surya Grahan ಇಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ :ಎಲ್ಲೆಲ್ಲಿ ಗೋಚರ?
Next Article ಅಕ್ಟೋಬರ್‌ 31ರ ಒಳಗೆ ಎಲ್ಲಾ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಗಡುವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?