Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಬಡ್ಡಿ ಪಂದ್ಯಾವಳಿ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ಸಾವು
ದೇಶ

ಕಬಡ್ಡಿ ಪಂದ್ಯಾವಳಿ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ಸಾವು

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರಾಯ್ಪುರ: ಕಬಡ್ಡಿ ಪಂದ್ಯಾವಳಿ ವೇಳೆ ಏಕಾಏಕಿ ಬಿರುಗಾಳಿ ಬೀಸಿದ ಪರಿಣಾಮ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವ ಘಟನೆ ಛತ್ತೀಸ್ಗಡ್  ಕೊಂಡಗಾಂವ್ ನಲ್ಲಿ ನಡೆದಿದೆ.

ವಿದ್ಯುತ್ ತಂತಿ ಕಬಡ್ಡಿ ಟೆಂಟ್ ಗೆ ತಗುಲಿ ವಿದ್ಯುತ್ ಪ್ರವಹಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಬಡ್ಡಿ ಆಟಗಾರ ಸತೀಶ್ ನೇತಮ್, ಶ್ಯಾಮಲಾಲ್ ನೇತಮ್, ಸುನಿಲ್ ಶೋರಿ ಮೃತರು. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭಿರವಾಗಿದೆ.

 

ರಾವಸ್ವಾಹಿ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸಿದ್ದ ವೇಳೆ ಈ ದುರಂತ ಸಂಭವಿಸಿದೆ. ಬಿರುಗಾಳಿಯಿಂದಾಗಿ ಟೆಂಟ್ ನ ಕಬ್ಬಿಣದ ಕಂಬಕ್ಕೆ 11 ಕೆವಿ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಘಟನೆ ನಡೆದಿದೆ.

TAGGED:#Chhattisgarh #die #electrocuted #kabaddi #tournament
Share This Article
Facebook Twitter Copy Link Print
Previous Article Gold Rate Today ಬಂಗಾರ ಈಗ ಬಲು ಭಾರ : ಇಂದು ಎಷ್ಟಿದೆ ಚಿನ್ನದ ಬೆಲೆ!
Next Article ಕರ್ನಾಟಕದಲ್ಲಿ 41,000 ಮಕ್ಕಳು ಹೃದ್ರೋಗದಿಂದ ಬಳಲುತ್ತಿದ್ದಾರೆ : ವರದಿಯಿಂದ ಮಾಹಿತಿ ಬಹಿರಂಗ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?