Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಮುಂಬೈ: ಮಾಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಅವರ ಎಕ್ಸ್ ಖಾತೆ ಹ್ಯಾಕ್ ಆಗಿದ್ದು, ಹ್ಯಾಕರ್ಗಳು ಅವರ ಖಾತೆಯಿಂದ ಪಾಕಿಸ್ತಾನ ಹಾಗೂ ಟರ್ಕಿ ಧ್ವಜಗಳನ್ನು ಪೋಸ್ಟ್ ಮಾಡಿದ್ದಾರೆ.
ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಡಿಸಿಎಂ ಏಕನಾಥ್ ಶಿಂಧೆ ಎಕ್ಸ್ ಖಾತೆ ಹ್ಯಾಕ್ ಆಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸೈಬರ್ ಅಪರಾಧ ಪೊಲೀಸರ ಗಮನಕ್ಕೆ ತರಲಾಗಿದೆ.
ಹ್ಯಾಕ್ ಆದ ಬಳಿಕ ಸುಮಾರು 30-45 ನಿಮಿಷಗಳ ಒಳಗಾಗಿ ಖಾತೆಯನ್ನು ಮರುಸ್ಥಾಪಿಸಲಾಗಿದೆ. ಅಲ್ಲದೇ ಪೋಸ್ಟ್ ಗಳನ್ನು ಡಿಲಿಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ 41,000 ಮಕ್ಕಳು ಹೃದ್ರೋಗದಿಂದ ಬಳಲುತ್ತಿದ್ದಾರೆ : ವರದಿ