Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mysuru Dasara ಸೆ.27ಕ್ಕೆ ಮೈಸೂರಲ್ಲಿ ‘ದಸರಾ ಏರ್ ಶೋ’: ಪಾಸ್ ಪಡೆಯೋದು ಹೇಗೆ?
ಕರ್ನಾಟಕದೇಶ

Mysuru Dasara ಸೆ.27ಕ್ಕೆ ಮೈಸೂರಲ್ಲಿ ‘ದಸರಾ ಏರ್ ಶೋ’: ಪಾಸ್ ಪಡೆಯೋದು ಹೇಗೆ?

Share
1 Min Read
SHARE

Subscribe Newsics_Kannada

ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ಸೋಮವಾರ ಚಾಲನೆ ಸಿಗಲಿದ್ದು, ಇಂದಿನಿಂದ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳು ನೆರವೇರಲಿದೆ.

ಸೆ.27 ರಂದು ಬನ್ನಿಮಂಟಪದಲ್ಲಿ ಏರ್ ಶೋ ನಡೆಯಲಿದ್ದು, ನೋಡುಗರು ಲೋಹದ ಹಕ್ಕಿಗಳ ಹಾರಾಟವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ಸೆ.27 ರಂದು ಸಂಜೆ 4 ಗಂಟೆಗೆ ವೈಮಾನಿಕ ಪ್ರದರ್ಶನ ಹಾಗೂ ಸೆ.28 ಮತ್ತು ಸೆ.29 ರಂದು ಸಂಜೆ 6 ಗಂಟೆಗೆ ಡ್ರೋನ್ ಶೋ ನಡೆಯಲಿದೆ.

ಅ.1 ರಂದು ಬನ್ನಿಮಂಟಪದ ಮೈದಾನದಲ್ಲಿ ಸಂಜೆ 4 ಗಂಟೆಗೆ ವೈಮಾನಿಕ ಪ್ರದರ್ಶನ ಮತ್ತು ಪಂಜಿನ ಕವಾಯತು ಕಾರ್ಯಕ್ರಮ ಜರುಗಲಿದೆ. ಟಿಕೆಟ್ ಮತ್ತು ಪಾಸು ಹೊಂದಿದವರಿಗೆ ಮಾತ್ರ ಕಾರ್ಯಕ್ರಮಕ್ಕೆ ಪ್ರವೇಶಾವಕಾಶ ಕಲ್ಪಿಸಲಾಗಿದೆ. https://mysoredasara.gov.in/en ಮೂಲಕ ಆಸಕ್ತರು ಪಾಸುಗಳನ್ನು ಪಡೆದುಕೊಳ್ಳಬಹುದಾಗಿದೆ.

TAGGED:#AirShow #Mysore #Pavilion #dasara #festival
Share This Article
Facebook Twitter Copy Link Print
Previous Article ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು ಬಾಲಕಿ ಸಾವು, ನಾಲ್ವರಿಗೆ ಗಾಯ
Next Article ನವರಾತ್ರಿ ಹಬ್ಬದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಏಕೆ ತಿನ್ನಬಾರದು? ಕಾರಣ ತಿಳಿಯಿರಿ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?