Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mysore Dasara 2025 ತಾಯಿ ಚಾಮುಂಡೇಶ್ವರಿ ನನ್ನನ್ನು, ತನ್ನ ಸನ್ನಿಧಿಗೆ ಕರೆಸಿಕೊಂಡಿದ್ದಾಳೆ : ಸಾಹಿತಿ ಬಾನು ಮುಷ್ತಾಕ್
ಕರ್ನಾಟಕಪ್ರಮುಖ

Mysore Dasara 2025 ತಾಯಿ ಚಾಮುಂಡೇಶ್ವರಿ ನನ್ನನ್ನು, ತನ್ನ ಸನ್ನಿಧಿಗೆ ಕರೆಸಿಕೊಂಡಿದ್ದಾಳೆ : ಸಾಹಿತಿ ಬಾನು ಮುಷ್ತಾಕ್

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ದೀಪ ಬೆಳಗಿ ಪುಷ್ಪಾರ್ಚನೆ ಮಾಡುವ ಮೂಲಕ ಇಂದು ಉದ್ಘಾಟಿಸಿದರು

 

ಬಳಿಕ ಭಾಷಣದಲ್ಲಿ ಮಾತನಾಡಿದ ಅವರು, ಚಾಮುಂಡಿ ಸನ್ನಿಧಿ ಬಳಿ ಕರೆದೊಯ್ಯುವುದಾಗಿ ನನ್ನ ಸ್ನೇಹಿತೆ ಒಬ್ಬರು ಹೇಳಿದ್ದರು.ಈಗ ಸರ್ಕಾರ ನನ್ನನ್ನು ದಸರಾ ಉದ್ಘಾಟನೆಗೆ ಅಹ್ವಾನಿಸಿದದ ಬಳಿಕ ಬೇಕಾದಷ್ಟು ಏರುಪೇರು ಹಾಗೂ ಸನ್ನಿವೇಶಗಳು ನಡೆದರೂ ಕೂಡ, ತಾಯಿ ಚಾಮುಂಡಿ ನನ್ನನ್ನು ಕರೆಸಿಕೊಂಡಿದ್ದಾಳೆ. ನಾನು ಈಗ ತಾನೆ ಹಾಗೆ ಸನ್ನಿಧಿಯಿಂದ ನಿಮ್ಮೆಲ್ಲರಿಗೆ ಬಂದು ನಿಂತಿದ್ದೇನೆ. ದಸರಾ ಅಂದರೆ ಇದು ಕೇವಲ ಹಬ್ಬ ಮಾತ್ರ ಅಲ್ಲ ಇದು ನಾಡಿನ ಒಂದು ನಾಡಿಮಿಡಿತ ಸಂಸ್ಕೃತಿಯ ಉತ್ಸವ ಎಲ್ಲರನ್ನೂ ಒಳಗೊಳ್ಳುವಂತಹ ಗಳಿಗೆ ಸಮನ್ವಯದ ಮೇಳವಾಗಿದೆ. ಹೆಸರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು ಕನ್ನಡ ಭಾಷೆಯ ಹೃದಯದ ಆಳದ ಸ್ಪಂದನದ ವರೆಗೆ ಈ ಹಬ್ಬವು ನಮಗೆ ನೆನಪಿಸುತ್ತದೆ.

 

ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ದಸರಾ ನಮ್ಮ ಸಮಗ್ರ ಮತ್ತು ಸಂಸ್ಕೃತಿಯ ಪ್ರತೀಕವಾಗಿದೆ. ನನಗೆ ಗೊತ್ತಿರುವ ಹಾಗೆ ಮೈಸೂರಿನ ಉರ್ದು ಭಾಷೆಕರು ನವರಾತ್ರಿಯ ಎಲ್ಲಾ 10 ದಿನಗಳಿಗೂ ಉರ್ದುವಿನಲ್ಲಿ ಅವರದೇ ಆದಂತಹ ಗುರುತನ್ನ ಕೊಟ್ಟಿರುತ್ತಾರೆ.ನನಗೆ ನೆನಪಿನಲ್ಲಿ ಇರುವ ಹೇಳುವ ಹಾಗೆ ವಿಜಯದಶಮಿಗೆ ಇಲ್ಲಿನ ಉರ್ದು ಭಾಷಿಕರು ಸಿಲಿಂಗನ್ ಅಂತ ಕರೆಯುತ್ತಾರೆ ಅದು ಅವರ ಸಾಹಿತ್ಯ ಸಂಸ್ಕೃತಿ ಮತ್ತು ಬದುಕಿನಲ್ಲಿ ಭಾಗವಾಗಿದೆ ಯಾರು ಭಿನ್ನರಲ್ಲ, ಯಾರು ಪರಕಿಯರಲ್ಲ ಇರಲ್ಲ ಎಲ್ಲರೂ ಕೂಡ ಒಳಗೊಂಡಂತಹ ಆಚರಿಸುವಂತಹ ಒಂದು ಸಾಂಸ್ಕೃತಿಕ ಉತ್ಸವವಾಗಿದೆ.

TAGGED:#world #famous #Mysore #Dasara #festival #BanuMushtaq
Share This Article
Facebook Twitter Copy Link Print
Previous Article Mysuru Dasara ದಸರಾಗೆ ಚಾಲನೆ: ಇಂದಿನಿಂದ ಮೈಸೂರಲ್ಲಿ ನವರಾತ್ರಿ ವೈಭವ
Next Article ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಹಿನ್ನೆಲೆ : ಪಂಚಮಸಾಲಿ ಪೀಠಕ್ಕೆ ಪೊಲೀಸರಿಂದ ಬಿಗಿ ಭದ್ರತೆ

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?