Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಹಿನ್ನೆಲೆ : ಪಂಚಮಸಾಲಿ ಪೀಠಕ್ಕೆ ಪೊಲೀಸರಿಂದ ಬಿಗಿ ಭದ್ರತೆ
ಕರ್ನಾಟಕಪ್ರಮುಖ

ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಹಿನ್ನೆಲೆ : ಪಂಚಮಸಾಲಿ ಪೀಠಕ್ಕೆ ಪೊಲೀಸರಿಂದ ಬಿಗಿ ಭದ್ರತೆ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬಾಗಲಕೋಟೆ : ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಜಯ ಮೃತ್ಯುಂಜಯ ಸ್ವಾಮೀಜಿಗಳನ್ನು ಉಚ್ಚಾಟನೆ ಮಾಡಿದ ಬಳಿಕ, ಪಂಚಮಸಾಲಿ ಪೀಠದ ಬಳಿ ಸದ್ಯ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಗ್ರಾಮದಲ್ಲಿ 1 DAR,ತುಕಡಿ, 20ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಇದೀಗ ಟ್ರಸ್ಟ್ ಸಿಬ್ಬಂದಿಗಳು ಬೀಗ ಹಾಕಿದ್ದಾರೆ. ಸದ್ಯ ಪಂಚಮಸಾಲಿ ಪೀಠದ ಆವರಣ ಜನರಿಲ್ಲದೆ ಬೀಕೋ ಎನ್ನುತ್ತಿದೆ.ಪೀಠದ ಕಡೆಗೆ ಯಾರೂ ಹೋಗದಂತೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.

ಬಸವ ಜಯ ಮೃತ್ಯುಂಜಯ ಶ್ರೀಗಳು ಕೂಡಲಸಂಗಮಕ್ಕೆ ಬರುವ ಸಾಧ್ಯತೆ ಇದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ಆಗದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಲಾದಾಗಿದೆ. ಕೂಡಲಸಂಗಮದಲ್ಲಿ ಭಕ್ತರ ಜೊತೆಗೆ ಸ್ವಾಮೀಜಿ ಚರ್ಚಿಸುವ ಸಾಧ್ಯತೆ ಇದೆ.

Mysore Dasara 2025 ತಾಯಿ ಚಾಮುಂಡೇಶ್ವರಿ ನನ್ನನ್ನು, ತನ್ನ ಸನ್ನಿಧಿಗೆ ಕರೆಸಿಕೊಂಡಿದ್ದಾಳೆ : ಸಾಹಿತಿ ಬಾನು ಮುಷ್ತಾಕ್

TAGGED:Background to the expulsion of Basava Jaya Mrityunjaya Swamiji: Tight security by the police for the Panchamasali Peetha
Share This Article
Facebook Twitter Copy Link Print
Previous Article Mysore Dasara 2025 ತಾಯಿ ಚಾಮುಂಡೇಶ್ವರಿ ನನ್ನನ್ನು, ತನ್ನ ಸನ್ನಿಧಿಗೆ ಕರೆಸಿಕೊಂಡಿದ್ದಾಳೆ : ಸಾಹಿತಿ ಬಾನು ಮುಷ್ತಾಕ್
Next Article ಅಕ್ರಮ ಹಣ ವರ್ಗಾವಣೆ ಕೇಸ್ : ಜಾಕ್ವೆಲಿನ್ ಫರ್ನಾಂಡಿಸ್ ಅರ್ಜಿ ವಜಾ ಮಾಡಿದ ಸುಪ್ರೀಂ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?