Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನವೆಂಬರ್ ನಲ್ಲಿ ಸಚಿವ ಸಂಪುಟ ಪುನರ್ ರಚನೆ, ಶೇ. 50ರಷ್ಟು ಬದಲಾವಣೆ: ಸಲೀಂ ಅಹ್ಮದ್ ಹೇಳಿಕೆ
ಕರ್ನಾಟಕಪ್ರಮುಖ

ನವೆಂಬರ್ ನಲ್ಲಿ ಸಚಿವ ಸಂಪುಟ ಪುನರ್ ರಚನೆ, ಶೇ. 50ರಷ್ಟು ಬದಲಾವಣೆ: ಸಲೀಂ ಅಹ್ಮದ್ ಹೇಳಿಕೆ

Share
1 Min Read
SHARE

Subscribe NewsicsKannada/YouTube

newsics.com

ನವದೆಹಲಿ: ರಾಜ್ಯದ ರಾಜಕೀಯದಲ್ಲಿ ಹಲವು ಪ್ರಮುಖ ಬೆಳವಣಿಗೆಗಳು ದಾಖಲಾಗಿದ್ದು, ವಿಧಾನಪರಿಷತ್ ಮುಖ್ಯಸಚೇತಕ ಸಲೀಂ ಅಹಮದ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಒಂದು ರೌಂಡ್ ದೆಹಲಿಗೆ ಹೋಗಿ ಬಂದಿದ್ದಾರೆ.

ಇದೀಗ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಬಗ್ಗೆ ಮುಖ್ಯಸಚೇತಕ ಸಲೀಂ ಅಹಮದ್ ಅವರು ಮಾಹಿತಿ ಬಹಿರಂಗಪಡಿಸಿದ್ದಾರೆ.

ಶೀಘ್ರದಲ್ಲೇ ಸಂಪುಟ ಪುನರ್ ರಚನೆ
ವಿಧಾನಪರಿಷತ್ ಮುಖ್ಯಸಚೇತಕ ಸಲೀಂ ಅಹ್ಮದ್ ಅವರು ನವದೆಹಲಿಯಲ್ಲಿ ಮಾತನಾಡಿ, ನವೆಂಬರ್ ತಿಂಗಳಲ್ಲಿ ಸಂಪುಟ ಪುನರ್ ರಚನೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು. ಒಟ್ಟು ಶೇ.50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ. ಸಚಿವ ಸ್ಥಾನದಿಂದ ಹೊರಬರುವವರಿಗೆ ಪಕ್ಷದ ಸಂಘಟನೆ ಕೆಲಸ ವಹಿಸಲಾಗುತ್ತದೆ ಎಂದು ಅವರು ಹೇಳಿದರು. ಮುಂದುವರೆದು ಮಾತನಾಡಿ ಎರಡು ದಶಕಗಳಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ನನಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಮನೆಯಲ್ಲಿ ಈ ದುರದೃಷ್ಟಕರ ಸಸ್ಯಗಳು ಇದ್ರೆ ಬಡತನ, ಅಶುಭ ಉಂಟಾಗೋದು ಗ್ಯಾರಂಟಿ!

TAGGED:50% change: Salim AhmedCabinet reshuffle in November
Share This Article
Facebook Twitter Copy Link Print
Previous Article Vastu Tips ಮನೆಯಲ್ಲಿ ಇಂಥ ಗಿಡಗಳನ್ನಿಡಬೇಡಿ, ಇವುಗಳಿದ್ರೆ ಬಡತನ ಬರತ್ತಂತೆ, ಅಶುಭವಂತೆ!
Next Article ಬಾಳೆಹಣ್ಣಿನ ಸಿಪ್ಪೆ ಎಸೆಯುವ ಮುನ್ನ ಈ ಟ್ರಿಕ್ಸ್ ಉಪಯೋಗಿಸಿ ನಿಮ್ಮ ಅಂದ ಹೆಚ್ಚಿಸಿಕೊಳ್ಳಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?