Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Trailer dispute ಕಾಂತಾರ ಚಾಪ್ಟರ್ 1: ಏನಿದು 3 ನಿಯಮ?ಯಾಕೆ ವಿವಾದ? ಪ್ರಚಾರದ ಗಿಮಿಕ್ಕಾ?
ಕರ್ನಾಟಕದೇಶಪ್ರಮುಖಮನರಂಜನೆವೈರಲ್

Trailer dispute ಕಾಂತಾರ ಚಾಪ್ಟರ್ 1: ಏನಿದು 3 ನಿಯಮ?ಯಾಕೆ ವಿವಾದ? ಪ್ರಚಾರದ ಗಿಮಿಕ್ಕಾ?

Share
1 Min Read
SHARE

newsics.com

ರಿಷಬ್‌ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಕಾಂತಾರ ಚಾಪ್ಟರ್‌ 1ರ ಟ್ರೈಲರ್‌ ಸೋಮವಾರ ( ಸೆಪ್ಟೆಂಬರ್‌ 22) ಬಿಡುಗಡೆಯಾಗಿದೆ.

ಚಿತ್ರ ಇದೇ ಅಕ್ಟೋಬರ್‌ 2ರ ಗಾಂಧಿ ಜಯಂತಿಯಂದು ಚಿತ್ರ ಬಿಡುಗಡೆಯಾಗಲಿದೆ‌. 2022ರ ಸೆಪ್ಟೆಂಬರ್‌ 30ರಂದು ತೆರೆಗೆ ಬಂದಿದ್ದ ಕಾಂತಾರ ಚಿತ್ರದ ಪ್ರೀಕ್ವೆಲ್‌ ಆಗಿರುವ ಕಾಂತಾರ ಚಾಪ್ಟರ್‌ 1 ಸ್ವತಂತ್ರಪೂರ್ವ ಕಾಲಘಟ್ಟದ ಕಥೆಯನ್ನು ಹೇಳಲಿದೆ.

ಕಾಂತಾರ ಯಶಸ್ಸು ಚಾಪ್ಟರ್‌ 1 ಮೇಲೆ ಬೆಟ್ಟದಷ್ಟು ನಿರೀಕ್ಷೆ ಹುಟ್ಟಿಕೊಳ್ಳುವಂತೆ ಮಾಡಿದ್ದು ಸಿನಿ ರಸಿಕರು ಕಾಂತಾರ ಹಿಂದಿನ ಕಥೆ ಏನಿರಬಹುದು ಎಂದು ಕಾಯತೊಡಗಿದ್ದಾರೆ.

ಹೀಗೆ ಎಲ್ಲ ವರ್ಗದವರೂ, ಎಲ್ಲ ಧರ್ಮದವರೂ ಕಾಯುತ್ತಿರುವ ಕಾಂತಾರ ಚಿತ್ರದ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದು ವೈರಲ್‌ ಆಗಿದ್ದು, ಇದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಕಾಂತಾರ ವೀಕ್ಷಿಸಲು ಬರುವವರು ಮೂರು ನಿಯಮಗಳನ್ನು ಅನುಸರಿಸುತ್ತೇವೆ ಎಂದು ನಿರ್ಧಾರ ಮಾಡಿಕೊಳ್ಳಿ ಎಂದು ಈ ಪೋಸ್ಟ್‌ನಲ್ಲಿ ಬರೆಯಲಾಗಿದೆ. ಅದೇನೆಂದರೆ ಮದ್ಯಪಾನ ಮಾಡುವುದಿಲ್ಲ, ಧೂಮಪಾನ ಮಾಡುವುದಿಲ್ಲ ಹಾಗೂ ಮಾಂಸಾಹಾರ ಸೇವಿಸುವುದಿಲ್ಲ ಎಂದು ಸಂಕಲ್ಪ ಮಾಡಿ ಎಂದು ಈ ಪೋಸ್ಟ್‌ನಲ್ಲಿ ಬರೆಯಲಾಗಿದೆ.

ಸದ್ಯ ಈ ರೀತಿಯ ಪ್ರಕಟಣೆ ಇರುವ ಪೋಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ ಹಾಗೂ ನಗೆಪಾಟಲಿಗೆ ಎಡೆಮಾಡಿಕೊಟ್ಟಿದೆ.

ಚಿತ್ರತಂಡಕ್ಕೂ ಈ ಪೋಸ್ಟ್‌ಗೂ ಯಾವುದೇ ಸಂಬಂಧವಿಲ್ಲದೇ ಇದ್ದು, ಇಂತಹ ಪೋಸ್ಟ್‌ ಮಾಡಿ ಸಸ್ಯಾಹಾರ ಹಾಗೂ ಮಾಂಸಾಹಾರ ಸೇವಿಸುವವರ ನಡುವೆ ಕಿಡಿ ಹೊತ್ತಿಸುವ ಯತ್ನ ನಡೆದಿರುವ ಅನುಮಾನಗಳಿಗೂ ಈ ಪೋಸ್ಟ್‌ ಎಡೆಮಾಡಿಕೊಟ್ಟಿದೆ.

https://x.com/KranthiBalaga88/status/1969794854545752242?t=gST8hlcMD4_iDsU3H-7CTA&s=19

TAGGED:Kantara Chapter 1: What is the Rule of 3? Why the controversy? A publicity gimmick?
Share This Article
Facebook Twitter Copy Link Print
Previous Article ಬಾಳೆಹಣ್ಣಿನ ಸಿಪ್ಪೆ ಎಸೆಯುವ ಮುನ್ನ ಈ ಟ್ರಿಕ್ಸ್ ಉಪಯೋಗಿಸಿ ನಿಮ್ಮ ಅಂದ ಹೆಚ್ಚಿಸಿಕೊಳ್ಳಿ
Next Article Suhaana Syed ನಿತಿನ್ ಶಿವಾಂಶ್ ಜೊತೆ ಹಸೆಮಣೆ ಏರಲು ಸಜ್ಜಾದ ಗಾಯಕಿ ಸುಹಾನಾ ಸಯ್ಯದ್

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?