Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಕೆ ಶಿವಕುಮಾರ್ ಗೆ ಬಿಗ್ ಶಾಕ್ : ಅಕ್ರಮ ಆಸ್ತಿ ಗಳಿಕೆ ಕೇಸ್ ವಿಚಾರಣೆ ನಡೆಸಲು ಸುಪ್ರೀಂ ಅಸ್ತು
ಕರ್ನಾಟಕದೇಶ

ಡಿಕೆ ಶಿವಕುಮಾರ್ ಗೆ ಬಿಗ್ ಶಾಕ್ : ಅಕ್ರಮ ಆಸ್ತಿ ಗಳಿಕೆ ಕೇಸ್ ವಿಚಾರಣೆ ನಡೆಸಲು ಸುಪ್ರೀಂ ಅಸ್ತು

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನವದೆಹಲಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು   ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ ಅದೇಶಿಸಿದೆ.

 

ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವರು ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರ ನೇತೃತ್ವದ ಪೀಠವು ಇಂದು ಇವುಗಳ ವಿಚಾರಣೆ ನಡೆಸಿತು.

 

ಇದೇ ಪ್ರಕರಣವನ್ನು ಈ ಹಿಂದೆ ನ್ಯಾಯಮೂರ್ತಿ ಸೂರ್ಯಕಾಂತ್​ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿತ್ತು. ಈಗ ಅವರ ಪೀಠಕ್ಕೆ ವಿಚಾರಣೆ ನಡೆಸುವಂತೆ ಅರ್ಜಿಗಳನ್ನು ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್​ ತಿಳಿಸಿತು. ಈ ವೇಳೆ ಡಿ.ಕೆ.ಶಿವಕುಮಾರ್​ ಅವರ ಪರ ಹಿರಿಯ ವಕೀಲರಾದ ಅಭಿಷೇಕ್ ಎಂ. ಸಿಂಘ್ವಿ ಅವರು, ರಾಜಕೀಯ ವಿಷಯಗಳು ಕೋರ್ಟಿನ ಆಚೆಗೆ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಎಂದು ಸಿಜೆಐ ಈ ಹಿಂದೆ ಹೇಳಿದ್ದರು ಎಂದು ಪೀಠದ ಗಮನಕ್ಕೆ ತಂದರು.

 

ಡಿ.ಕೆ.ಶಿವಕುಮಾರ್ ಅವರು ಆದಾಯಕ್ಕಿಂತ ಅಧಿಕ ಅಕ್ರಮ ಆಸ್ತಿ ಗಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 2019ರ ಸೆಪ್ಟೆಂಬರ್​ 25 ರಂದು ಸಿಬಿಐ ತನಿಖೆಗೆ ವಹಿಸಿತ್ತು. ಕೇಂದ್ರ ತನಿಖಾ ಸಂಸ್ಥೆಯು ಶಿವಕುಮಾರ್ ವಿರುದ್ಧ ಅಕ್ಟೋಬರ್ 3, 2020 ರಂದು ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದೆ.

TAGGED:#DKShivakumar #SupremeCourt #disproportionate #assets #case
Share This Article
Facebook Twitter Copy Link Print
Previous Article ವಾಟ್ಸ್ಆ್ಯಪ್ನಲ್ಲಿ ವಿಡಿಯೋ ನೋಟ್ಸ್ ಫೀಚರ್ ಬಳಸುವುದು ಹೇಗೆ?
Next Article ಕಾಲೇಜು ಶಿಕ್ಷಣ ಇಲಾಖೆ ಬೋಧಕರು, ಅತಿಥಿ ಉಪನ್ಯಾಸಕರು ಸೇರಿ ಎಲ್ಲಾ ಸಿಬ್ಬಂದಿಗೆ ಆಧಾರ್ ಸಹಿತ ಬಯೋಮೆಟ್ರಿಕ್ ಹಾಜರಿ ವ್ಯವಸ್ಥೆ ಜಾರಿ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?