Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಅವರನ್ನು ಹೊರಗೆ ಕಳಿಸಿ: ಹಿರಿಯ ವಕೀಲರ ಮೇಲೆ ಸಿಜೆಐ ಚಂದ್ರಚೂಡ್ ಗರಂ
ಕರ್ನಾಟಕದೇಶಪ್ರಮುಖ

ಅವರನ್ನು ಹೊರಗೆ ಕಳಿಸಿ: ಹಿರಿಯ ವಕೀಲರ ಮೇಲೆ ಸಿಜೆಐ ಚಂದ್ರಚೂಡ್ ಗರಂ

Share
0 Min Read
SHARE

newsics.com

ಮಂಗಳವಾರ ನಡೆದ ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಸುಪ್ರೀಂಕೋರ್ಟ್‌ನಲ್ಲಿರುವ ಭದ್ರತಾ ಸಿಬ್ಬಂದಿಗೆ ಹಿರಿಯ ವಕೀಲರನ್ನು ನ್ಯಾಯಾಲಯದಿಂದ ಹೊರತಳ್ಳುವಂತೆ ಆದೇಶಿಸಿದ್ದಾರೆ.

ನ್ಯಾಯಮೂರ್ತಿಗಳು ಈ ರೀತಿ ಕಟುವಾಗಿ ಹೇಳಿದ ನಂತರ ವಕೀಲರು ಕೋರ್ಟ್ ರೂಂನಿಂದ ಹೊರ ನಡೆದಿದ್ದಾರೆ. ನೀಟ್-ಯುಜಿ ವಿಚಾರಣೆ ವೇಳೆ ಮತ್ತೊಬ್ಬ ವಕೀಲರ ವಾದಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಹಿರಿಯ ವಕೀಲ ಮ್ಯಾಥ್ಯೂಸ್ ನೆಡುಂಪಾರ ಅವರನ್ನು ಸಿಜೆಐ ಟೀಕಿಸಿದ್ದಾರೆ.

TAGGED:Send them out: CJI Chandrachud Garam on senior counsel
Share This Article
Facebook Twitter Copy Link Print
Previous Article ದಿನ ಭವಿಷ್ಯ 24-07-2024 ಬುಧವಾರ, ಮೇಷ- ಆರ್ಥಿಕ ಪ್ರಗತಿ, ಮೀನ- ಆಪ್ತ ಮಿತ್ರರೊಂದಿಗೆ ಭಿನ್ನಾಭಿಪ್ರಾಯ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಯುಎಸ್ ಸೀಕ್ರೆಟ್ ಸರ್ವೀಸ್ ಡೈರೆಕ್ಟರ್ ಹುದ್ದೆಗೆ ಕಿಂಬರ್ಲಿ ಚೀಟಲ್ ರಾಜೀನಾಮೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?