Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹನುಮಂತನ ಪ್ರತಿಮೆ ಬಗ್ಗೆ ರಿಪಬ್ಲಿಕನ್ ನಾಯಕನ ವಿವಾದಾತ್ಮಕ ಹೇಳಿಕೆ!
ಪ್ರಮುಖ

ಹನುಮಂತನ ಪ್ರತಿಮೆ ಬಗ್ಗೆ ರಿಪಬ್ಲಿಕನ್ ನಾಯಕನ ವಿವಾದಾತ್ಮಕ ಹೇಳಿಕೆ!

Share
1 Min Read
SHARE

Subscribe NewsicsKannada/YouTube

newsics.com

ಡೊನಾಲ್ಡ್ ಟ್ರಂಪ್ ಮತ್ತು ಅವರ ರಿಪಬ್ಲಿಕನ್ ಪಕ್ಷವು ಭಾರತ ಮತ್ತು ಹಿಂದೂ ದೇವರುಗಳ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುವಲ್ಲಿ ಎಲ್ಲಾ ಮಿತಿಗಳನ್ನು ಮೀರುತ್ತಿದೆ.
ಅಮೆರಿಕದ ಟೆಕ್ಸಾಸ್ ರಾಜ್ಯದ ರಿಪಬ್ಲಿಕನ್ ನಾಯಕ ಅಲೆಕ್ಸಾಂಡರ್ ಡಂಕನ್ ಟೆಕ್ಸಾಸ್ನಲ್ಲಿ ನಿರ್ಮಿಸಲಾಗುತ್ತಿರುವ ಹನುಮಂತನ ದೈತ್ಯ ಪ್ರತಿಮೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ” ಅಮೆರಿಕ ಕ್ರಿಶ್ಚಿಯನ್ ರಾಷ್ಟ್ರವಾಗಿದ್ದು, ಇಲ್ಲಿ ನಕಲಿ ಹಿಂದೂ ದೇವರ ಪ್ರತಿಮೆ ಇರುವುದು ಸರಿಯಲ್ಲ” ಎಂದು ಅಲೆಕ್ಸಾಂಡರ್ ಡಂಕನ್ ಹಿಂದೂ ದೇವರ ಪ್ರತಿಮೆ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಟೆಕ್ಸಾಸ್ನಲ್ಲಿ ಸುಳ್ಳು ಹಿಂದೂ ದೇವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ನಾವೇಕೆ ಅನುಮತಿ ನೀಡಿದ್ದೇವೆ? ಎಂದು ಪ್ರಶ್ನಿಸಿದ್ದಾರೆ. ಅವರ ಹೇಳಿಕೆ ಅಮೆರಿಕದ ಹಿಂದೂಗಳನ್ನು ಕೆರಳಿಸಿದೆ.

https://x.com/AlexDuncanTX/status/1969442156264689949?ref_src=twsrc%5Etfw%7Ctwcamp%5Etweetembed%7Ctwterm%5E1969442156264689949%7Ctwgr%5E42a7388dbbcdc9a1b995c3ad0606b836f2609104%7Ctwcon%5Es1_c10&ref_url=https%3A%2F%2Fapi-news.dailyhunt.in%2F

ವಾಟ್ಸ್ಆ್ಯಪ್ನಲ್ಲಿ ವಿಡಿಯೋ ನೋಟ್ಸ್ ಫೀಚರ್ ಬಳಸುವುದು ಹೇಗೆ?

TAGGED:Republican leader's controversial statement about Hanuman statue!
Share This Article
Facebook Twitter Copy Link Print
Previous Article ಕಾರು – ಟ್ರಕ್ ಡಿಕ್ಕಿ : ಬೆಂಕಿ ತಗುಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನ, ವೀಡಿಯೋ ವೈರಲ್
Next Article ಮಾಂಗಲ್ಯ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಆರೋಪಿ ಆತ್ಮಹತ್ಯೆ.!

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?