Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆ – IMD ಮುನ್ಸೂಚನೆ
ಕರ್ನಾಟಕಪ್ರಮುಖ

Rain Alert ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆ – IMD ಮುನ್ಸೂಚನೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

 

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

 

ಮುಂದಿನ ವಾರ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು  ಮುನ್ಸೂಚನೆ ನೀಡಿದೆ.  ಸೆಪ್ಟೆಂಬರ್ 27 ರಿಂದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

 

 

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ದೆಹಲಿ ಮಾಜಿ ಸಚಿವ ಸತ್ಯೇಂದರ್ ಜೈನ್ ಗೆ ಸೇರಿದ 7.44 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ
Next Article ಜಾತಿ ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ..!: ಹೈಕೋರ್ಟ್ ಗೆ ಸರ್ಕಾರ ಸ್ಪಷ್ಟನೆ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?