Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್: ಕೋರ್ಟ್​ನಲ್ಲಿ ಕಣ್ಣೀರು ಹಾಕಿದ ಆರೋಪಿ ಚೆನ್ನಯ್ಯ
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್: ಕೋರ್ಟ್​ನಲ್ಲಿ ಕಣ್ಣೀರು ಹಾಕಿದ ಆರೋಪಿ ಚೆನ್ನಯ್ಯ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ದಕ್ಷಿಣ ಕನ್ನಡ : ಧರ್ಮಸ್ಥಳ ಶವಹೂತಿಟ್ಟ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಕೇಸ್ ಕುರಿತು ಹಲವು ವಿಚಾರಗಳು ಬಯಲಾಗ್ತಿದೆ. ದೂರುದಾರ ಚಿನ್ನಯ್ಯನನ್ನು ಎಸ್​ಐಟಿ ಬಂಧಿಸಿ ಸುದೀರ್ಘ ವಿಚಾರಣೆ ನಡೆಸಿತು. ಇದೀಗ ಚಿನ್ನಯ್ಯ ಶಿವಮೊಗ್ಗ ಜೈಲಿನಲ್ಲಿದ್ದಾನೆ

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಅಡಿಯಲ್ಲಿ ಸ್ವ-ಇಚ್ಛಾ ಹೇಳಿಕೆ ನೀಡಲು ಬಂದಿದ್ದ ಚಿನ್ನಯ್ಯ, ನ್ಯಾಯಾಧೀಶರ ಮುಂದೆ ಗಳಗಳನೆ ಕಣ್ಣೀರಿಟ್ಟಿದ್ದಾನೆ.

ನನ್ನದೇನೂ ತಪ್ಪಿಲ್ಲ ಎಂದು ಗೋಳಾಡಿದ್ದಾನೆ. ಸುಮಾರು ಮೂರು ಗಂಟೆಗಳ ಕಾಲ ಹೇಳಿಕೆ ದಾಖಲಿಸಿದರೂ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ, ಸೆಪ್ಟೆಂಬರ್ 25ಕ್ಕೆ ಮತ್ತೆ ಹಾಜರಾಗಲು ಕೋರ್ಟ್ ಆದೇಶಿಸಿದ್ದು, ಸದ್ಯ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿಗೆ ಅಧಿಕಾರಿಗಳು ಶಿಪ್ಟ್​ ಮಾಡಿದ್ದಾರೆ.

ಒಟ್ಟಾರೆ.. ಧರ್ಮಸ್ಥಳ ವಿರುದ್ಧ ಬುರುಡೆ ಬಿಟ್ಟ ಗ್ಯಾಂಗ್​ ದಿಕ್ಕಾಪಾಲಾಗಿದೆ. ತಿಮರೋಡಿ ಗಡಿಪಾರಾಗಿದ್ರೆ, ಮಾಸ್ಕ್​ ಮ್ಯಾನ್​ ಚಿನ್ನಯ್ಯ ಜೈಲು ಪಾಲಾಗಿದ್ದಾನೆ. ಸದ್ಯ ಚಿನ್ನಯ್ಯನ ಸ್ವಇಚ್ಛಾ ಹೇಳಿಕೆಯು ತನಿಖೆಯ ದಿಕ್ಕನ್ನೇ ಬದಲಿಸುವ ಸಾಧ್ಯತೆಯಿದೆ.

TAGGED:#Accused #Chennaiah #court #dharmastalac #belthangdy ase #
Share This Article
Facebook Twitter Copy Link Print
Previous Article ಜಾತಿ ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ..!: ಹೈಕೋರ್ಟ್ ಗೆ ಸರ್ಕಾರ ಸ್ಪಷ್ಟನೆ
Next Article ಇಂದು ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?