Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ
ಕರ್ನಾಟಕಪ್ರಮುಖ

ಇಂದು ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮೈಸೂರು: ಮಹಿಷ ದಸರಾ  ಆಚರಣೆ  ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

ತಡರಾತ್ರಿ 12 ಗಂಟೆಯಿಂದಲೇ ಸೆ.25ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ.

 

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ಹತ್ತು ಹಲವು ಆಕರ್ಷಣೆಗಳು ಜನರನ್ನ ಕೈಬೀಸಿ ಕರೆಯುತ್ತಿವೆ. ಅದರಲ್ಲಿ ವಿಂಟೇಜ್ ಕಾರುಗಳ ಪ್ರದರ್ಶನ ಕೂಡ ಒಂದು. ನಾವು ನೀವು ನೋಡಿರದ ಎಷ್ಟೋ ಅದ್ಬುತ ವಿಂಟೇಜ್ ಕಾರುಗಳ ಒಂದೇ ಜಾಗದಲ್ಲಿ ಕಾಣುಸಿಗುತ್ತೀರೋದು ವಿಶೇಷ

TAGGED:#Mysore #daasara #Prohibitory #orders #ChamundiHills
Share This Article
Facebook Twitter Copy Link Print
Previous Article ಧರ್ಮಸ್ಥಳ ಕೇಸ್: ಕೋರ್ಟ್​ನಲ್ಲಿ ಕಣ್ಣೀರು ಹಾಕಿದ ಆರೋಪಿ ಚೆನ್ನಯ್ಯ
Next Article ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿಯನ್ನು ವಿವಸ್ತ್ರಗೊಳಿಸಿ, ಚಪ್ಪಲಿಯಿಂದ ಹೊಡೆದು ಹಲ್ಲೆ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?