Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲಡಾಖ್ ಗೆ ರಾಜ್ಯ ಸ್ಥಾನಮಾನ ನೀಡುವಂತೆ ಪ್ರತಿಭಟನೆ; ಹಿಂಸಾತ್ಮಕ ಸ್ವರೂಪ ಪಡೆದ ಪ್ರೋಟೆಸ್ಟ್
ಪ್ರಮುಖವಿದೇಶ

ಲಡಾಖ್ ಗೆ ರಾಜ್ಯ ಸ್ಥಾನಮಾನ ನೀಡುವಂತೆ ಪ್ರತಿಭಟನೆ; ಹಿಂಸಾತ್ಮಕ ಸ್ವರೂಪ ಪಡೆದ ಪ್ರೋಟೆಸ್ಟ್

Share
1 Min Read
SHARE

Subscribe NewsicsKannada/YouTube

newsics.com

ಲಡಾಖ್: ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ನಡೆದ ಭಾರೀ ಪ್ರತಿಭಟನೆ ಮತ್ತು ಬಂದ್ ಹಿಂಸಾಚಾರಕ್ಕೆ ತಿರುಗಿದೆ. ಯುವಕರ ಗುಂಪೊಂದು ಲೇಹ್ನಲ್ಲಿರೋ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದೆ.

ಹಲವು ವಾಹನಗಳು ಸುಟ್ಟಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು.
ಕೇಂದ್ರ ಸರ್ಕಾರ ಹಾಗೂ ಸ್ಥಳೀಯ ಆಡಳಿತವು ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿರುವುದರಿಂದ ಪ್ರತಿಭಟನೆ ತೀವ್ರಗೊಂಡಿದೆ ಎಂದು LAB ಸಂಘಟಕರು ಆರೋಪಿಸಿದ್ದಾರೆ. ಸೆ.10ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ 15 ಜನರಲ್ಲಿ ಇಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಇದಾದ ನಂತರ LAB ಯುವ ಘಟಕವು ಬಂದ್ ಮತ್ತು ಬೃಹತ್ ಪ್ರತಿಭಟನೆಗೆ ಕರೆ ನೀಡಿತು.
ಹವಾಮಾನ ಹೋರಾಟಗಾರ ಸೋನಮ್ ವಾಂಗ್‌ ಚುಕ್ ಸೇರಿದಂತೆ ಹಲವರು ಆಂದೋಲನದಲ್ಲಿ ಸಕ್ರಿಯರಾಗಿದ್ದಾರೆ. LAB ನಾಯಕರು ಲಡಾಖ್‌ಗೆ ರಾಜ್ಯದ ಮಾನ್ಯತೆ ನೀಡುವುದು ಮತ್ತು ಆರನೇ ಪರಿಚ್ಛೇದದಡಿಯಲ್ಲಿ ಸೇರಿಸುವ ಬೇಡಿಕೆ ಈಡೇರಿದಾಗ ಮಾತ್ರ ತಮ್ಮ ಹೋರಾಟವನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ.
ನಗರದ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ ದೃಶ್ಯಗಳ ವೀಡಿಯೊಗಳು ವೈರಲ್ ಆಗಿದ್ದು, ಆವರಣದಿಂದ ದಟ್ಟ ಹೊಗೆ ಎದ್ದಿರುವುದು ಕಂಡುಬಂದಿದೆ. ಪ್ರತಿಭಟನಾಕಾರರು ಪೊಲೀಸ್ ವ್ಯಾನ್‌ಗಳು ಸೇರಿ ಅನೇಕ ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ ಪರಿಣಾಮ ಉದ್ವಿಗ್ನತೆ ಹೆಚ್ಚಾಯಿತು.
ಹಿಂಸಾಚಾರ ನಿಯಂತ್ರಣಕ್ಕೆ ತರಲು ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

https://x.com/ANI/status/1970763421881901300?ref_src=twsrc%5Etfw%7Ctwcamp%5Etweetembed%7Ctwterm%5E1970763421881901300%7Ctwgr%5Ea6ff377211dbf0b1cc900fbe5bcd43cf9aa3d4af%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ

TAGGED:Protest demanding statehood for Ladakh turns violent; BJP office set on fire
Share This Article
Facebook Twitter Copy Link Print
Previous Article Bhyrappa’s life ಭೈರಪ್ಪ ಬದುಕು, ಬಾಲ್ಯದಲ್ಲೂ ಕಷ್ಟ, ಕೊನೆಗಾಲದಲ್ಲೂ ಸಿಗದ ನೆಮ್ಮದಿ
Next Article Bhyrappa’s novel special ಬಿಡುಗಡೆಗೂ ಮುನ್ನವೇ ಸೋಲ್ಡ್ ಔಟ್ ಆಗಿದ್ದ ಭೈರಪ್ಪ ಕಾದಂಬರಿ, ಐದೇ ತಿಂಗಳಲ್ಲಿ 10 ಬಾರಿ ರೀಪ್ರಿಂಟ್!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?