Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಲಡಾಖ್‌ನಲ್ಲಿ ಝೆನ್‌ಜೀ ಪ್ರೊಟೆಸ್ಟ್‌ಗೆ 4 ಸಾವು; ಪೊಲೀಸ್ ವ್ಯಾನ್ ಗೆ ಬೆಂಕಿ
ವಿದೇಶ

ಲಡಾಖ್‌ನಲ್ಲಿ ಝೆನ್‌ಜೀ ಪ್ರೊಟೆಸ್ಟ್‌ಗೆ 4 ಸಾವು; ಪೊಲೀಸ್ ವ್ಯಾನ್ ಗೆ ಬೆಂಕಿ

Share
1 Min Read
SHARE

Subscribe NewsicsKannada/YouTube

newsics.com

ಲಡಾಖ್; ಲಡಾಖ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಸೇನಾ ವಾಹನಗಳು, ಪೊಲೀಸ್ ವಾಹನಗಳ ಮೇಲೆ ದಾಳಿಯಾಗಿದೆ. ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದೆ. ಬಹುತೇಕ ರಸ್ತೆಯಲ್ಲಿ ಪ್ರತಿಭಟನೆ, ಹಿಂಸಾಚಾರ ನಡೆದಿದೆ. ಸೇನೆಯ ಕಚೇರಿಗಳ ಮೇಲೂ ದಾಳಿಯಾಗಿದೆ. ನೇಪಾಳದ ರೀತಿಯಲ್ಲೇ ಲಡಾಖ್‌ನಲ್ಲಿ ಝೆನ್‌ಜಿ ಪ್ರತಿಭಟನೆ ಮಾಡಿ ಹಿಂಸಾಚಾರಕ್ಕೆ ಕಾರಣವಾಗಿದೆ.

ಲಡಾಖ್ ಅಪೆಕ್ಸ್ ಬಾಡಿ(LAB) ನೇತೃತ್ವದಲ್ಲಿ ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ ಬುಧವಾರ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಅದಲ್ಲದೆ, ಪೊಲೀಸ್ ವ್ಯಾನ್ ಗೆ ಸಹ ಬೆಂಕಿ ಹಚ್ಚಲಾಗಿದೆ.
ಪ್ರತಿಭಟನೆಯಲ್ಲಿ ಈವರೆಗೆ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ನಗರದ ಬೀದಿಗಳಲ್ಲಿ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿ ಬಿಜೆಪಿ ಕಚೇರಿಗೆ ಮತ್ತು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ.

ಕೇಂದ್ರ ಸರಕಾರ ಹಾಗೂ ಸ್ಥಳೀಯ ಆಡಳಿತವು ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿರುವುದರಿಂದ ಪ್ರತಿಭಟನೆ ತೀವ್ರಗೊಂಡಿದೆ ಎಂದು LAB ಸಂಘಟಕರು ಆರೋಪಿಸಿದ್ದಾರೆ.

ಸೆ.10ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ 15 ಜನರಲ್ಲಿ ಇಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಇದಾದ ನಂತರ LAB ಯುವ ಘಟಕವು ಬಂದ್ ಮತ್ತು ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು.

Bhyrappa’s novel special ಬಿಡುಗಡೆಗೂ ಮುನ್ನವೇ ಸೋಲ್ಡ್ ಔಟ್ ಆಗಿದ್ದ ಭೈರಪ್ಪ ಕಾದಂಬರಿ, ಐದೇ ತಿಂಗಳಲ್ಲಿ 10 ಬಾರಿ ರೀಪ್ರಿಂಟ್!

TAGGED:4 dead in Zenji protest in Ladakh; police van set on fire
Share This Article
Facebook Twitter Copy Link Print
Previous Article Bhyrappa’s novel special ಬಿಡುಗಡೆಗೂ ಮುನ್ನವೇ ಸೋಲ್ಡ್ ಔಟ್ ಆಗಿದ್ದ ಭೈರಪ್ಪ ಕಾದಂಬರಿ, ಐದೇ ತಿಂಗಳಲ್ಲಿ 10 ಬಾರಿ ರೀಪ್ರಿಂಟ್!
Next Article ಒಂದೇ ನೀರನ್ನ ಪದೇ ಪದೇ ಬಿಸಿ ಮಾಡಿ ಕುಡಿಯುತ್ತಿದ್ದೀರಾ? ಹಾಗಾದ್ರೆ ಎಚ್ಚರವಹಿಸಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?