Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 25-09-2025, ಗುರುವಾರ, ನಿಮಗೆ ದಿಢೀರ್ ಲಾಭ!
ಈ ದಿನದಿನ ಭವಿಷ್ಯಪಂಚಾಂಗಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 25-09-2025, ಗುರುವಾರ, ನಿಮಗೆ ದಿಢೀರ್ ಲಾಭ!

Share
4 Min Read
SHARE

newsics.com

ಶುಭೋದಯ

ಇಂದಿನ ರಾಶಿ ಭವಿಷ್ಯ

25-09-2025, ಗುರುವಾರ

ವಿಶ್ವಾವಸು ಸಂವತ್ಸರ ದಕ್ಷಿಣಾಯನ ಶರದ್ ಋತು ಆಶ್ವಯುಜ ಮಾಸ ಶುಕ್ಲಪಕ್ಷದ ಚತುರ್ಥಿ.

# ವಿನಾಯಕ‌ ಚತುರ್ಥಿ

# ನವರಾತ್ರಿ ನಾಲ್ಕನೇ ದಿನ
ನವರಾತ್ರಿಯ ನಾಲ್ಕನೇ ದಿನದಂದು, ಕೂಷ್ಮಾಂಡ ದೇವಿಯನ್ನು ವಿಧಿವಿಧಾನಗಳೊಂದಿಗೆ ಪೂಜಿಸಲಾಗುತ್ತದೆ. ಕೂಷ್ಮಾಂಡ ದೇವಿಯನ್ನು ಪೂಜಿಸುವುದರಿಂದ ಅನಾರೋಗ್ಯ, ದುಃಖ ಮತ್ತು ಚಿಂತೆ ದೂರವಾಗುತ್ತದೆ. ಸಂಪತ್ತು, ಖ್ಯಾತಿ ಮತ್ತು ಆದಾಯ ಹೆಚ್ಚಾಗುತ್ತದೆ ಎನ್ನುವ ನಂಬಿಕೆಯಿದೆ. ಈ ದಿನದಂದು ದುರ್ಗಾ ದೇವಿಯ ನಾಲ್ಕನೇ ರೂಪವನ್ನು ಪೂಜಿಸುವುದರಿಂದ ಮನೆಗೆ ಸಂತೋಷ, ಸಮೃದ್ಧಿ ಮತ್ತು ಪ್ರಗತಿ ಸಿಗುತ್ತದೆ ಎಂದು ನಂಬಲಾಗಿದೆ. ಹಿಂದೂ ಧರ್ಮಗ್ರಂಥಗಳ ಪ್ರಕಾರ, ಕೂಷ್ಮಾಂಡ ದೇವಿಯು ಸೌರವ್ಯೂಹದೊಳಗಿನ ಲೋಕದಲ್ಲಿ ವಾಸಿಸುತ್ತಾಳೆ ಮತ್ತು ಅವಳ ದೇಹದ ಕಾಂತಿ ಸೂರ್ಯನಂತೆ ಪ್ರಕಾಶಮಾನವಾಗಿರುತ್ತದೆ. ಅವಳ ಕಾಂತಿ ಮತ್ತು ಬೆಳಕು ಎಲ್ಲಾ ಬ್ರಹ್ಮಾಂಡದ ದಿಕ್ಕುಗಳನ್ನು ಬೆಳಗಿಸುತ್ತದೆ.

——————

ಮೇಷ

ಮನೆಯ ಹೊರಗೆ ಗೊಂದಲಮಯ ಪರಿಸ್ಥಿತಿ ಇರುತ್ತದೆ. ಆರೋಗ್ಯ ವಿಷಯಗಳಿಗೆ ವೈದ್ಯಕೀಯ ಸಮಾಲೋಚನೆ ಅಗತ್ಯವಿದೆ. ಪ್ರಮುಖ ಕಾರ್ಯಕ್ರಮಗಳು ಮುಂದೂಡಲ್ಪಡುತ್ತವೆ. ಹಣದ ವಿಷಯದಲ್ಲಿ ಆತುರದ ನಿರ್ಧಾರಗಳು ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರದಲ್ಲಿ ಇತರರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಉದ್ಯೋಗದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:4

ಅದೃಷ್ಟದ ಬಣ್ಣ:ಹಳದಿ

———–

ವೃಷಭ

ಹಣಕಾಸಿನ ವ್ಯವಹಾರಗಳು ಕೂಡಿ ಬರುತ್ತವೆ. ದೀರ್ಘಾವಧಿಯ ಸಾಲ ಸ್ವಲ್ಪ ಮಟ್ಟಿಗೆ ಪರಿಹಾರವಾಗುತ್ತದೆ. ಹೊಸ ಉದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಮನೆಯಲ್ಲಿ ಶುಭ ಕಾರ್ಯಗಲ್ಲ ಪ್ರಸ್ಥಾಪವಿರುತ್ತದೆ. ವ್ಯಾಪಾರಗಳು ವಿಸ್ತರಿಸುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಸಹಾಯ ದೊರೆಯುತ್ತದೆ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ಬೂದು

———-

ಮಿಥುನ

ಅನಾರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೆಲಸಗಳು ಮುಂದೆ ಸಾಗದೆ ಕಿರಿಕಿರಿಯು ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ದೂರ ಪ್ರಯಾಣದಿಂದ ವಿಶ್ರಾಂತಿ ಇರುವುದಿಲ್ಲ. ಮನೆಯ ಹೊರಗೆ ವಾತವರಣ ಅವ್ಯವಸ್ಥವಾಗಿರುತ್ತದೆ

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:4

ಅದೃಷ್ಟದ ಬಣ್ಣ:ನೇರಳೆ

————-

ಕರ್ಕಾಟಕ

ಸ್ಥಿರ ಆಸ್ತಿಗಳ ಮಾರಾಟ ಲಾಭದಾಯಕವಾಗಿರುತ್ತದೆ. ವ್ಯಾಪಾರದಲ್ಲಿ ಪ್ರಗತಿ ಸಾಧಿಸುತ್ತೀರಿ. ಉದ್ಯೋಗದಲ್ಲಿ ಹುದ್ದೆಗಳು ಹೆಚ್ಚಾಗುತ್ತವೆ. ಕೈಗೊಂಡ ಕೆಲಸದಲ್ಲಿ, ಪ್ರಯತ್ನಕ್ಕೆ ತಕ್ಕ ಫಲಿತಾಂಶವನ್ನು ನೀವು ಪಡೆಯುತ್ತೀರಿ. ಬಾಲ್ಯದ ಸ್ನೇಹಿತರಿಂದ ಆಸಕ್ತಿದಾಯಕ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಕಾರ್ಯಕ್ಷಮತೆಯಿನ ಪ್ರಶಂಸೆ ಪಡೆಯುತ್ತೀರಿ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಕೆಂಪು

————-

ಸಿಂಹ

ನೀವು ಹಠಾತ್ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಆತ್ಮೀಯ ಸ್ನೇಹಿತರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕುಟುಂಬದ ಸದಸ್ಯರ ನೆರವಿನಿಂದ ಪ್ರಮುಖ ಕಾರ್ಯಗಳು ಪೂರ್ಣಗೊಳ್ಳುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಅನುಕೂಲಕರವಾಗಿ ಸಾಗುತ್ತವೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ನೀಲಿ

————-

ಕನ್ಯಾ

ಬಂಧು-ಮಿತ್ರರೊಂದಿಗೆ ಸಣ್ಣ-ಪುಟ್ಟ ವಿವಾದ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ಉದ್ಯೋಗದಲ್ಲಿ ವಿವಾದಗಳಿಂದ ದೂರವಿವುದು ಉತ್ತಮ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:7

ಅದೃಷ್ಟದ ಬಣ್ಣ:ಕಂದು

————-

ತುಲಾ

ಪ್ರಮುಖ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಆಲೋಚನೆಗಳಲ್ಲಿ ಸ್ಥಿರತೆಯ ಕೊರತೆ ಇರುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳು ನಿರಾಶೆಗೊಳಿಸುತ್ತವೆ. ಹೊಸ ಸಾಲಗಳನ್ನು ಮಾಡಬೇಕಾಗುತ್ತದೆ. ಆಧ್ಯಾತ್ಮಿಕ ವಿಷಯಗಳ ಮೇಲೆ ಕೇಂದ್ರೀಕರಿಸುತ್ತೀರಿ. ಉದ್ಯೋಗಿಗಳು ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಹಸಿರು

———–

ವೃಶ್ಚಿಕ

ಸಮಾಜದಲ್ಲಿ ಪ್ರಮುಖರೊಂದಿಗಿನ ಪರಿಚಯ ವಿಸ್ತಾರಗೊಳ್ಳುತ್ತದೆ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆ ಲಾಭದಾಯಕವಾಗಿರುತ್ತದೆ. ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ. ಆರ್ಥಿಕ ಪ್ರಗತಿ ಸಾಧಿಸಲಾಗುತ್ತದೆ. ವ್ಯಾಪಾರ ವ್ಯವಹಾರಗಳು ಅನುಕೂಲಕರವಾಗಿರುತ್ತವೆ. ದೇವಸ್ಥಾನಕ್ಕೆ ಭೇಟಿ ನೀಡುತ್ತೀರಿ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:9

ಅದೃಷ್ಟದ ಬಣ್ಣ:ಹಳದಿ

————

ಧನುಸ್ಸು

ಕೈಗೆತ್ತಿಕೊಂಡ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ. ಗೃಹ ನಿರ್ಮಾಣ ವಿಚಾರಗಳು ಕಾರ್ಯರೂಪಕ್ಕೆ ಬರುತ್ತವೆ. ಸಹೋದರರಿಂದ ಶುಭ ಸುದ್ದಿ ಸಿಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:4

ಅದೃಷ್ಟದ ಬಣ್ಣ:ಕಿತ್ತಳೆ

———-

ಮಕರ

ಹೊಸ ವ್ಯಾಪಾರಗಳು ನಿರುತ್ಸಾಹಗೊಳಿಸುತ್ತವೆ. ಹಣಕಾಸಿನ ವ್ಯವಹಾರಗಳಲ್ಲಿ ಸ್ನೇಹಿತರಿಂದ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ನೇರಳೆ

———–

ಕುಂಭ

ಹಠಾತ್ ಪ್ರಯಾಣ ಮಾಡಬೇಕಾಗುತ್ತದೆ. ಸೋದರ ಸಂಬಂಧಿಗಳೊಂದಿಗೆ ಆಸ್ತಿ ವಿವಾದವಿರುತ್ತದೆ. ಕೆಲವು ವ್ಯವಹಾರಗಳಲ್ಲಿ ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಣ್ಣಪುಟ್ಟ ಅಡಚಣೆಗಳು ಉಂಟಾಗುತ್ತವ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ವ್ಯಾಪಾರ-ವ್ಯವಹಾರಗಳು ಅಲ್ಪ ಲಾಭವನ್ನು ಪಡೆಯುತ್ತವೆ. ಉದ್ಯೋಗ ಪ್ರಯತ್ನಗಳು ನಿಧಾನವಾಗುತ್ತವೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ನೀಲಿ

————

ಮೀನ

ಗೌರವ ಪ್ರತಿಷ್ಟೆಗಳು ಹೆಚ್ಚಾಗುತ್ತದೆ. ಮೌಲ್ಯದ ವಸ್ತುಗಳನ್ನು ಖರೀದಿಸಲಾಗುತ್ತದೆ. ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ದೊರೆಯುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಉಂಟಾಗುತ್ತದೆ. ವ್ಯವಹಾರಗಳು ಆಶಾದಾಯಕವಾಗಿ ಸಾಗುತ್ತವೆ. ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಶುಭ ಸುದ್ದಿ ಸಿಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗವಿದೆ.

ಅದೃಷ್ಟದ ದಿಕ್ಕು:ವಾಯವ್ಯ

ಅದೃಷ್ಟದ ಸಂಖ್ಯೆ:7

ಅದೃಷ್ಟದ ಬಣ್ಣ:ಹಸಿರು

TAGGED:#almanac #zodiac #prediction #25-09-2025 #thursday #horoscope #planetary #positions #newsics #ಭವಿಷ್ಯ #ನ್ಯೂಸಿಕ್ಸ್
Share This Article
Facebook Twitter Copy Link Print
Previous Article ತೆರೆ ಮೇಲೂ ಅಚ್ಚೊತ್ತಿದ್ದ ಭೈರಪ್ಪ ಕಾದಂಬರಿಗಳು
Next Article ಫ್ಲೆಕ್ಸ್ ವಿಚಾರಕ್ಕೆ ಕೋಮು ಘರ್ಷಣೆ: ಕಲ್ಲುತೂರಾಟ, ಹಲವರಿಗೆ ಗಾಯ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?