Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಂಡ ಪಾವತಿಸದೆ ಕದ್ದು ಮುಚ್ಚಿ ಓಡಾಡದಿರಿ…
ಕರ್ನಾಟಕಪ್ರಮುಖ

ದಂಡ ಪಾವತಿಸದೆ ಕದ್ದು ಮುಚ್ಚಿ ಓಡಾಡದಿರಿ…

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಇನ್ಮುಂದೆ ಬೆಂಗಳೂರಲ್ಲಿ  ಟ್ರಾಫಿಕ್ ನಿಯಮ ಉಲ್ಲಂಘಿಸಿ, ದಂಡ ಬಾಕಿ ಉಳಿಸಿಕೊಂಡು ಓಡಾಡುವಂತ್ತಿಲ್ಲ.ಬೆಂಗಳೂರು ಸಂಚಾರ ಪೊಲೀಸರು ಮತ್ತು ಕಾರ್ಸ್24 ಸಹಯೋಗದೊಂದಿಗೆ ಎಐ ಆಧಾರಿತ ಬಿಲ್‌ಬೋರ್ಡ್‌ಗಳನ್ನು ನಗರದಲ್ಲಿ ಅಳವಡಿಸಲಾಗಿದೆ. ಈ ಬಿಲ್‌ಬೋರ್ಡ್‌ಗಳು ವಾಹನಗಳ ನೋಂದಣಿ ಸಂಖ್ಯೆಯನ್ನು ಸ್ಕ್ಯಾನ್ ಮಾಡಿ, ಬಾಕಿ ಇರುವ ದಂಡ, ಪಿಯುಸಿ ಮುಂತಾದ ಮಾಹಿತಿಯನ್ನು ರಿಯಲ್ ಟೈಮ್‌ನಲ್ಲಿ ಪ್ರದರ್ಶಿಸುತ್ತದೆ. ಇದು ಸಂಚಾರ ನಿಯಮ ಉಲ್ಲಂಘನೆ ತಡೆಯಲು ಮತ್ತು ಜಾಗೃತಿ ಮೂಡಿಸಲು ಸಹಕಾರಿಯಾಗಲಿದೆ.

ಈ ವೃತ್ತದಿಂದ ಹಾದುಹೋಗುವ ವಾಹನಗಳ ಸಂಚಾರ ಉಲ್ಲಂಘನೆ ಸೇರಿದಂತೆ ಬಾಕಿ ದಂಡದ ಮಾಹಿತಿಯನ್ನು ಡಿಸ್‌ಪ್ಲೇ ಮಾಡುತ್ತದೆ.

 

ಹೇಗೆ ಕೆಲಸ ಮಾಡುತ್ತದೆ?

ಈ ಬಿಲ್‍ಬೋರ್ಡ್ ಅತ್ಯಾಧುನಿಕ ಎಐ ಆಧಾರಿತ ಕ್ಯಾಮೆರಾಗಳನ್ನು ಹೊಂದಿದ್ದು, ನೂರು ಮೀಟರ್​​​ ದೂರದಿಂದಲೇ ವಾಹನಗಳ ನೋಂದಣಿ ಸಂಖ್ಯೆಯನ್ನು ಸ್ಕ್ಯಾನ್ ಮಾಡುತ್ತದೆ. ಕ್ಷಣ ಮಾತ್ರದಲ್ಲೇ ಇದು ರಾಷ್ಟ್ರೀಯ ವಾಹನ್ ಡೇಟಾಬೇಸ್‌ನಿಂದ ನಿಮ್ಮ ವಾಹನದ ಇಡೀ ಜಾತಕವನ್ನು ನೀಡುತ್ತದೆ. ಅಂದರೆ ಬಾಕಿ ಇರುವ ಯಾವುದೇ ಇ-ಚಲನ್‌ ಆಗಿರಬಹುದು, ಅವಧಿ ಮೀರಿದ ಮಾಲಿನ್ಯ ನಿಯಂತ್ರಣ (ಪಿಯುಸಿ) ಪ್ರಮಾಣಪತ್ರ ಅಥವಾ ಇತರ ಸಂಚಾರ ನಿಮಯ ಉಲ್ಲಂಘನೆಗಳನ್ನು ನೇರವಾಗಿ ಪರದೆಯ ಮೇಲೆ ಡಿಸ್‌ಪ್ಲೇ ಮಾಡುವ ಮೂಲಕ ಜಗಜ್ಜಾಹೀರು ಮಾಡಲಿದೆ. ಈ ಕುರಿತಾಗಿ ಮನಿ ಕಂಟ್ರೋಲ್ ವರದಿ ಮಾಡಿದೆ.

 

 

 

Share This Article
Facebook Twitter Copy Link Print
Previous Article Gold-Silver Price: ಏರಿಕೆ ಕಂಡ ಚಿನ್ನ-ಬೆಳ್ಳಿ ದರ
Next Article S. L. Bhyrappa : ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪನವರ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

Popular Posts

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

You Might Also Like

ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?