Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಭೀಕರ ರಗಾಸಾ ಸೈಕ್ಲೋನ್‌ಗೆ ತತ್ತರಿಸಿದ ಚೀನಾ! 17 ಸಾವು,
ವಿದೇಶ

ಭೀಕರ ರಗಾಸಾ ಸೈಕ್ಲೋನ್‌ಗೆ ತತ್ತರಿಸಿದ ಚೀನಾ! 17 ಸಾವು,

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಾಂಗ್ ಕಾಂಗ್: ಚೀನಾದ ತೈವಾನ್‌ನಲ್ಲಿ ಬೀಸುತ್ತಿರುವ ಭೀಕರರಾಗಸಾ ಚಂಡಮಾರುತವು ಈವರೆಗೆ ಕನಿಷ್ಠ 17 ಮಂದಿಯನ್ನು ಬಲಿ ತೆಗೆದುಕೊಂಡಿದ್ದು, ನೂರಾರು ಜನರು ಕಾಣೆಯಾಗಿದ್ದಾರೆ.

ಬುಧವಾರ ಚೀನಾಕ್ಕೆ ಅಪ್ಪಳಿಸಿದ ರಗಾಸಾ ಚಂಡಮಾರುತವು ಭಾರೀ ವಿನಾಶವನ್ನುಂಟು ಮಾಡಿದ್ದು, ಹಾಂಗ್ ಕಾಂಗ್ ವಾಯು ವಿಹಾರದ ಮೇಲೆ ದೀಪಸ್ತಂಭಗಳಿಗಿಂತ ಎತ್ತರದ ಅಲೆಗಳು ಬೀಸಿದ ಪರಿಣಾಮ ತೈವಾನ್ ಮತ್ತು ಫಿಲಿಪೈನ್ಸ್‌ನಲ್ಲಿ ಮಾರಕ ಹಾನಿಯುಂಟಾಗಿದೆ.

ದಕ್ಷಿಣ ಚೀನಾದ ಕರಾವಳಿಯಲ್ಲಿ ಸಮುದ್ರ ಕೂಡ ಪ್ರಕ್ಷುಬ್ಧಗೊಂಡಿದ್ದು, ತೈವಾನ್‌ನಲ್ಲಿ, ಪ್ರವಾಹದ ತೀವ್ರತೆಗೆ ರಸ್ತೆಗಳು ಕೊಚ್ಚಿ ಹೋಗಿದ್ದು, ನೂರಾರು ವಾಹನಗಳು ಕೂಡ ನೀರುಪಾಲಾಗಿದೆ. ವರದಿ ಪ್ರಕಾರ ಈವರೆಗೆ 17 ಜನರು ಸಾವನ್ನಪ್ಪಿದ್ದಾರೆ, ಉತ್ತರ ಫಿಲಿಪೈನ್ಸ್‌ನಲ್ಲಿ 10 ಸಾವುಗಳು ವರದಿಯಾಗಿವೆ.

Share This Article
Facebook Twitter Copy Link Print
Previous Article S. L. Bhyrappa : ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪನವರ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
Next Article ರೇಣುಕಾಸ್ವಾಮಿ ಹತ್ಯೆ ಕೇಸ್ : ಪ್ರಕರಣದಿಂದ ಕೈ ಬಿಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?