Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೇಣುಕಾಸ್ವಾಮಿ ಹತ್ಯೆ ಕೇಸ್ : ಪ್ರಕರಣದಿಂದ ಕೈ ಬಿಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್
ಕರ್ನಾಟಕಮನರಂಜನೆ

ರೇಣುಕಾಸ್ವಾಮಿ ಹತ್ಯೆ ಕೇಸ್ : ಪ್ರಕರಣದಿಂದ ಕೈ ಬಿಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

Share
0 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರಿನ ಸಿಟಿ ಸಿವಿಲ್ 57 ನೇ ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಬಗ್ಗೆ ಕೋರ್ಟ್ ಶೀಘ್ರವೇ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಇನ್ನು ಜೈಲಿನಲ್ಲಿ ಹಾಸಿಗೆ, ದಿಂಬು ನೀಡಬೇಕಾದ ಆದೇಶ ಪಾಲಿಸುತ್ತಿಲ್ಲ ಎಂದು ದರ್ಶನ್ ಸಲ್ಲಿಸಿದ ಅರ್ಜಿ ಕುರಿತ ಆದೇಶವನ್ನು ಇಂದು ನ್ಯಾಯಾಲಯ ಪ್ರಕಟಿಸಲಿದೆ.

ಜೈಲಿನ ನಿಯಮದ ಪ್ರಕಾರ ಹಾಸಿಗೆ, ದಿಂಬು, ಮೂಲಸೌಕರ್ಯ ನೀಡುವಂತೆ ಕೋರ್ಟ್ ಆದೇಶಿಸಿದ್ದರೂ ಜೈಲು ಅಧಿಕಾರಿಗಳು ಪಾಲಿಸಿಲ್ಲವೆಂದು ದರ್ಶನ್ ಅರ್ಜಿ ಸಲ್ಲಿಸಿದ್ದರು. ಈ ಕುರಿತಾದ ಆದೇಶವೂ ಇಂದು ಪ್ರಕಟವಾಗಲಿದೆ.

TAGGED:#actor #Darshan #police #custody #renukaswami #murdercase
Share This Article
Facebook Twitter Copy Link Print
Previous Article ಭೀಕರ ರಗಾಸಾ ಸೈಕ್ಲೋನ್‌ಗೆ ತತ್ತರಿಸಿದ ಚೀನಾ! 17 ಸಾವು,
Next Article I Love Mohammed trend reaches the state ರಾಜ್ಯಕ್ಕೂ ಬಂತು ಐ ಲವ್ ಮಹಮ್ಮದ್: ದಾವಣಗೆರೆಯಲ್ಲಿ ಕಲ್ಲು ತೂರಾಟ,‌ ಹಲವರಿಗೆ ಗಾಯ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?