Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನಿಮ್ಮ ಮಕ್ಕಳಿಗೆ ಡೈಪರ್ ಹಾಕಿದಾಗ ಚರ್ಮ ಕೆಂಪಗಾಗುತ್ತಾ? ಈ ಟಿಪ್ಸ್ ಒಮ್ಮೆ ಟ್ರೈ ಮಾಡಿ
ಆರೋಗ್ಯಪ್ರಮುಖಲಾಲನೆ ಪಾಲನೆ

ನಿಮ್ಮ ಮಕ್ಕಳಿಗೆ ಡೈಪರ್ ಹಾಕಿದಾಗ ಚರ್ಮ ಕೆಂಪಗಾಗುತ್ತಾ? ಈ ಟಿಪ್ಸ್ ಒಮ್ಮೆ ಟ್ರೈ ಮಾಡಿ

Share
1 Min Read
SHARE

Subscribe NewsicsKannada/YouTube

newsics.com

ಮಕ್ಕಳನ್ನು ಹುಟ್ಟಿನಿಂದ ಐದು ವರ್ಷದ ವರೆಗೆ ಎಷ್ಟು ಜಾಗರೂಕತೆಯಿಂದ ನೋಡಿಕೊಂಡರು ಸಾಲುವುದಿಲ್ಲ. ಈ ಸಮಯದಲ್ಲಿ ಮಕ್ಕಳಲ್ಲಿ ನಾನಾ ರೀತಿಯ ಸಮಸ್ಯೆಗಳು ಕಂಡುಬರುವುದು ಸಹಜ. ಇನ್ನು ಮಕ್ಕಳು ಚಿಕ್ಕವರಿರುವಾಗ ಅವರಿಗೆ ಹೆಚ್ಚಾಗಿ ಡೈಪರ್‌ಗಳನ್ನು ಹಾಕಲಾಗುತ್ತದೆ. ಇತ್ತೀಚಿಗೆ ಈ ಅಭ್ಯಾಸ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಈ ಡೈಪರ್‌ಗಳು ಎಲ್ಲಾ ಮಕ್ಕಳ ಚರ್ಮಕ್ಕೆ ಸೂಕ್ತವಲ್ಲ. ಇದರಿಂದ ನಾನಾ ರೀತಿಯ ಚರ್ಮ ಸಂಬಂಧಿ ಸಮಸ್ಯೆಗಳು ಕಂಡುಬರುತ್ತದೆ. ಆದರೆ ಕೆಲವು ಸರಳ ಸಲಹೆಗಳ ಮೂಲಕ ಡೈಪರ್ ನಿಂದ ಉಂಟಾಗುವ ದದ್ದುಗಳನ್ನು ಕಡಿಮೆ ಮಾಡಬಹುದು.
ತಾಯಿಯ ಎದೆ ಹಾಲು
ಡೈಪರ್‌ ನಿಂದ ಉಂಟಾಗುವ ದದ್ದುಗಳು ಮತ್ತು ಎಸ್ಜಿಮಾವನ್ನು ಕಡಿಮೆ ಮಾಡುವಲ್ಲಿ ತಾಯಿಯ ಎದೆ ಹಾಲು ತುಂಬಾ ಚೆನ್ನಾಗಿ ಕೆಲಸ ಮಾಡುತ್ತದೆ. ಎದೆ ಹಾಲು ಅನೇಕ ಪೋಷಕಾಂಶಗಳನ್ನು ಹೊಂದಿದ್ದು, ದದ್ದುಗಳು ಮತ್ತು ಎಸ್ಜಿಮಾ ಇರುವ ಪ್ರದೇಶಗಳಲ್ಲಿ ಎದೆ ಹಾಲನ್ನು ತೆಗೆದು ಸ್ವಲ್ಪ ಸ್ವಲ್ಪವೇ ಹಚ್ಚುವುದರಿಂದ ಈ ದದ್ದುಗಳು ಕಡಿಮೆಯಾಗಲು ಸಹಾಯವಾಗುತ್ತದೆ.
ತೆಂಗಿನ ಎಣ್ಣೆ
ಪ್ರತಿಯೊಬ್ಬರ ಮನೆಯಲ್ಲಿಯೂ ಸಿಗುವ ತೆಂಗಿನ ಎಣ್ಣೆಯು ಡೈಪರ್‌ ನಿಂದ ಉಂಟಾಗುವ ದದ್ದುಗಳು ಮತ್ತು ಕಿರಿಕಿರಿಯನ್ನು ಸಹ ಕಡಿಮೆ ಮಾಡುತ್ತದೆ. ಅಡುಗೆಗೆ ಮತ್ತು ಇನ್ನಿತರ ಉಪಯೋಗಕ್ಕಾಗಿ ಬಳಸುವ ತೆಂಗಿನ ಎಣ್ಣೆಯಲ್ಲಿ ಉತ್ತಮ ಪೋಷಕಾಂಶಗಳಿವೆ. ಡೈಪರ್‌ ಹಾಕುವ ಮೊದಲು ತೆಂಗಿನ ಎಣ್ಣೆಯನ್ನು ಹಚ್ಚುವುದರಿಂದ ಉರಿ, ತುರಿಕೆ ಮತ್ತು ಅಸ್ವಸ್ಥತೆ ಕಡಿಮೆಯಾಗುತ್ತದೆ.
ವ್ಯಾಸಲೀನ್
ವ್ಯಾಸಲೀನ್ ಬಳಸುವುದರಿಂದ ಡೈಪರ್ ಧರಿಸಿ ಉಂಟಾಗುವ ದದ್ದುಗಳು, ಸುಡುವಿಕೆ, ತುರಿಕೆ ಮತ್ತು ದದ್ದುಗಳನ್ನು ಕಡಿಮೆ ಮಾಡಬಹುದು. ವ್ಯಾಸಲೀನ್ ಚರ್ಮ ಮೃದುವಾಗಿರಲು ಸಹಾಯ ಮಾಡುವ ಮೂಲಕ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇವೆಲ್ಲವನ್ನೂ ಅನುಸರಿಸಿದರೆ ಡೈಪರ್‌ ಬಳಕೆ ಮಾಡಿದರೂ ಯಾವುದೇ ರೀತಿಯ ಸಮಸ್ಯೆಗಳು ಕಂಡು ಬರುವುದಿಲ್ಲ. ನೀವು ಕೂಡ ಇತ್ತೀಚಿಗೆ ತಾಯಿಯಾಗಿ ನಿಮ್ಮ ಮಗುವಿನ ಲಾಲನೆ ಪಾಲನೆ ಮಾಡುತ್ತಿದ್ದು, ನಿಮಗೂ ಮಕ್ಕಳಿಗೆ ಡೈಪರ್‌ ಹಾಕುವುದಕ್ಕೆ ಭಯವಿದ್ದರೆ ಈ ಮೂರು ಸುಲಭ ವಿಧಾನವನ್ನು ಅನುಸರಿಸಿ.

I Love Mohammed trend reaches the state ರಾಜ್ಯಕ್ಕೂ ಬಂತು ಐ ಲವ್ ಮಹಮ್ಮದ್: ದಾವಣಗೆರೆಯಲ್ಲಿ ಕಲ್ಲು ತೂರಾಟ,‌ ಹಲವರಿಗೆ ಗಾಯ

TAGGED:Does your child's skin turn red when you put diapers on? Here are tips to get rid of this problem
Share This Article
Facebook Twitter Copy Link Print
Previous Article I Love Mohammed trend reaches the state ರಾಜ್ಯಕ್ಕೂ ಬಂತು ಐ ಲವ್ ಮಹಮ್ಮದ್: ದಾವಣಗೆರೆಯಲ್ಲಿ ಕಲ್ಲು ತೂರಾಟ,‌ ಹಲವರಿಗೆ ಗಾಯ
Next Article Tech Utility: ಈ ವಸ್ತುಗಳನ್ನು ಫ್ರಿಡ್ಜ್ ಮೇಲೆ ಇಟ್ಟಿದ್ದರೆ ತಕ್ಷಣವೇ ತೆಗೆದುಬಿಡಿ

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?