Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NEET rank student loses life ವೈದ್ಯನಾಗಲು ಇಷ್ಟವಿಲ್ಲದೆ ಜೀವ ಕಳೆದುಕೊಂಡ ನೀಟ್ ರ‌್ಯಾಂಕ್ ವಿದ್ಯಾರ್ಥಿ! ಶಂಕೆ ಮೂಡಿಸಿದ ಸಾವು
ದೇಶಪ್ರಮುಖ

NEET rank student loses life ವೈದ್ಯನಾಗಲು ಇಷ್ಟವಿಲ್ಲದೆ ಜೀವ ಕಳೆದುಕೊಂಡ ನೀಟ್ ರ‌್ಯಾಂಕ್ ವಿದ್ಯಾರ್ಥಿ! ಶಂಕೆ ಮೂಡಿಸಿದ ಸಾವು

Share
1 Min Read
SHARE

Subscribe NewsicsKannada/YouTube

newsics.com

ನೀಟ್ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದಿದ್ದರು ವೈದ್ಯನಾಗಲು ಇಷ್ಟವಿಲ್ಲದೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ.

19 ವರ್ಷದ ಅನುರಾಗ್ ಅನಿಲ್ ಬೋರ್ಕರ್ ಜೀವ ಕಳೆದುಕೊಂಡ ವಿದ್ಯಾರ್ಥಿ. ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ಹೊರಡುವ ದಿನದಂದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಾನು ಬಲಿಪಶು. ನಾನು ವೈದ್ಯನಾಗಲು ಬಯಸುವುದಿಲ್ಲ ಎಂದು ಬರೆದು ಡೆತ್‌ ನೋಟ್ ಪತ್ರ ಬರೆದಿಟ್ಟಿದ್ದಾನೆ ಎಂದು ವರದಿಯಾಗಿದೆ.

ಸಿಂದೇವಾಹಿ ತಾಲ್ಲೂಕಿನ ನವರಗಾಂವ್ ನಿವಾಸಿಯಾದ ಅನುರಾಗ್ ಕುಟುಂಬದೊಂದಿಗೆ ವಾಸಿಸುತ್ತಿದ್ದ. ಇತ್ತೀಚೆಗೆ ನೀಟ್ ಯುಜಿ 2025 ಪರೀಕ್ಷೆಯಲ್ಲಿ 99.99 ಶೇಕಡಾ ಅಂಕಗಳೊಂದಿಗೆ ಉತ್ತೀರ್ಣನಾಗಿದ್ದ. ಒಬಿಸಿ ವಿಭಾಗದಲ್ಲಿ 1475ನೇ ಅಖಿಲ ಭಾರತ ರ‌್ಯಾಂಕ್ ಗಳಿಸಿದ್ದ. ಈ ಯಶಸ್ಸಿನ ನಂತರ ಅನುರಾಗ್ ಎಂಬಿಬಿಎಸ್ ಕೋರ್ಸ್‌ಗೆ ಪ್ರವೇಶ ಪಡೆಯಲು ಉತ್ತರ ಪ್ರದೇಶದ ಗೋರಖ್ಪುರಕ್ಕೆ ಪ್ರಯಾಣಿಸಲು ಸಿದ್ಧತೆ ನಡೆಸುತ್ತಿದ್ದ. ಆ ದಿನವೇ ಡಾಕ್ಟರ್ ಆಗಲು ನನಗೆ ಇಷ್ಟವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೀಗಾಗಿ ಅನುರಾಗ್ ಸಾವು ನಿಗೂಢವೆನಿಸಿದೆ.

ನಿಮ್ಮ ಮಕ್ಕಳಿಗೆ ಡೈಪರ್ ಹಾಕಿದಾಗ ಚರ್ಮ ಕೆಂಪಗಾಗುತ್ತಾ? ಈ ಟಿಪ್ಸ್ ಒಮ್ಮೇ ಟ್ರೈ ಮಾಡಿ

I Love Mohammed trend reaches the state ರಾಜ್ಯಕ್ಕೂ ಬಂತು ಐ ಲವ್ ಮಹಮ್ಮದ್: ದಾವಣಗೆರೆಯಲ್ಲಿ ಕಲ್ಲು ತೂರಾಟ,‌ ಹಲವರಿಗೆ ಗಾಯ

ರೇಣುಕಾಸ್ವಾಮಿ ಹತ್ಯೆ ಕೇಸ್ : ಪ್ರಕರಣದಿಂದ ಕೈ ಬಿಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

TAGGED:NEET rank student loses life for not wanting to become a doctor! Suspicious death
Share This Article
Facebook Twitter Copy Link Print
Previous Article Tech Utility: ಈ ವಸ್ತುಗಳನ್ನು ಫ್ರಿಡ್ಜ್ ಮೇಲೆ ಇಟ್ಟಿದ್ದರೆ ತಕ್ಷಣವೇ ತೆಗೆದುಬಿಡಿ
Next Article no obstacle to caste census, but it is not mandatory ಜಾತಿ ಗಣತಿಗೆ ತಡೆ ಇಲ್ಲ ಎಂದ ಹೈಕೋರ್ಟ್, ಆದರೆ ಇದು ಕಡ್ಡಾಯವಲ್ಲ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?