Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೀರೆ ಕದ್ದ ಆರೋಪ: ಮಹಿಳೆಗೆ ಖಾಸಗಿ ಅಂಗಕ್ಕೆ ಬೂಟುಕಾಲಿನಿಂದ ಒದ್ದ ಅಂಗಡಿ ಮಾಲೀಕ
ಕರ್ನಾಟಕಪ್ರಮುಖ

ಸೀರೆ ಕದ್ದ ಆರೋಪ: ಮಹಿಳೆಗೆ ಖಾಸಗಿ ಅಂಗಕ್ಕೆ ಬೂಟುಕಾಲಿನಿಂದ ಒದ್ದ ಅಂಗಡಿ ಮಾಲೀಕ

Share
1 Min Read
SHARE

Subscribe NewsicsKannada/ YouTube

newsics.com

ಬೆಂಗಳೂರು: ನಡುರಸ್ತೆಯಲ್ಲೇ ಮಹಿಳೆಗೆ ಮನಬಂದಂತೆ ಥಳಿಸಿ ಬೂಟ್ ಕಾಲಿನಲ್ಲಿ ಒದ್ದು ವಿಕೃತಿ ಮೆರೆದ ಅಮಾನುಷ ಘಟನೆ ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ನಡೆದಿದೆ.

ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ ಬಟ್ಟೆ ಅಂಗಡಿ ಮಾಲೀಕ ಹಾಗೂ ಸಿಬ್ಬಂದಿಯು ಮಹಿಳೆಯು ಅಂಗಡಿಯಲ್ಲಿ ಸೀರೆ ಕದ್ದಿದ್ರು ಅನ್ನೋ ಆರೋಪದಲ್ಲಿ ಥಳಿಸಿದ್ದಾರೆ.
ರಸ್ತೆಯಲ್ಲೇ ಮಹಿಳೆಯನ್ನ ಎಳೆದಾಡಿದಲ್ಲದೇ ಖಾಸಗಿ ಅಂಗಾಂಗಕ್ಕೆ ಬೂಟ್ ಕಾಲಿನಿಂದ ಮಾಲೀಕ ಒದ್ದಿದ್ದಾನೆ.

ಈ ವೇಳೆ ಮಹಿಳೆಯು ನೋವಿನಿಂದ ಅಂಗಲಾಚಿದ್ರು, ಪಾಪಿ ಮಾಲೀಕ ಬಿಡದೇ ಥಳಿಸಿದ್ದಾನೆ. ಸದ್ಯ ಮಹಿಳೆಗೆ ಥಳಿಸಿದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಮಹಿಳೆ ರಕ್ಷಣೆಗೆ ನಿಲ್ಲಬೇಕಾಗಿದ್ದ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ. ಅಲ್ಲದೇ ಪೂರ್ವಪರ ಪರಿಶೀಲಿಸದೆ ಮಹಿಳೆಯ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಮಹಿಳೆ ದೂರು ಕೊಡಲು ಮುಂದಾದ್ರೂ ಪೊಲೀಸರು ಕೇರ್ ಮಾಡದೇ ಕಳ್ಳತನ ಕೇಸ್ ಹಾಕಿ ಮಹಿಳೆಯನ್ನ ಜೈಲಿಗಟ್ಟಿದ್ದಾರೆ.

ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪಾಪಿಗಳ ಮೇಲೆ ಕೆ.ಆರ್.ಮಾರ್ಕೇಟ್ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳದೇ, ಪ್ರಕರಣದ ತನಿಖೆಯನ್ನು ಸಹ ಸರಿಯಾಗಿ ಮಾಡಲಿಲ್ಲ. ಸದ್ಯ ಮಹಿಳೆಯ ಪರವಾಗಿ ಕನ್ನಡಪರ ಹೋರಾಟಗಾರರು ನಿಂತಿದ್ದು, ಬಟ್ಟೆ ಅಂಗಡಿ ಮಾಲೀಕ ಬಾಬುಲಾಲ್ ವಿರುದ್ಧ ಕ್ರಮಕ್ಕೆ ಪಟ್ಟುಹಿಡಿದು, ಮಹಿಳೆಯ ಮಾನಕ್ಕೆ ಧಕ್ಕೆ ತಂದವನ ಬಂಧನಕ್ಕೆ ಆಗ್ರಹಿಸಿದ್ದಾರೆ.

UGC bans online yoga ಆನ್‌ಲೈನ್ ಯೋಗ,‌ ಪ್ರವಾಸೋದ್ಯಮ ಶಿಕ್ಷಣ ನಿಷೇಧಿಸಿದ ಯುಜಿಸಿ

TAGGED:Accused of stealing saree: Shop owner kicks woman's private parts with his shoe
Share This Article
Facebook Twitter Copy Link Print
Previous Article UGC bans online yoga ಆನ್‌ಲೈನ್ ಯೋಗ,‌ ಪ್ರವಾಸೋದ್ಯಮ ಶಿಕ್ಷಣ ನಿಷೇಧಿಸಿದ ಯುಜಿಸಿ
Next Article Rain Alert : ಮುಂದಿನ 2 ದಿನ ರಾಜ್ಯದಲ್ಲಿ ಭಾರೀ ಮಳೆ : 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?