Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಸ್ಥಾನದಿಂದ ಶಾಸಕ ರಾಜು ಕಾಗೆ ವಜಾ
ಕರ್ನಾಟಕಪ್ರಮುಖ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಸ್ಥಾನದಿಂದ ಶಾಸಕ ರಾಜು ಕಾಗೆ ವಜಾ

Share
1 Min Read
SHARE

Subscribe NewsicsKannada/ YouTube

newsics.com

ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಬಳಿಕ ಇದೀಗ ಮತ್ತೋರ್ವ ಕಾಂಗ್ರೆಸ್ ಶಾಸಕನಿಗೆ ಹೈಕಮಾಂಡ್ ಶಾಕ್ ನೀಡಿದೆ. ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಕಾಂಗ್ರೆಸ್ ವರಿಷ್ಠರು ಶಾಕ್ ನೀಡಿದ್ದಾರೆ.

ರಾಜು ಕಾಗೆ ಅವರನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.
ರಾಜು ಕಾಗೆ ಬದಲಾಗಿ ಅರುಣ್ ಪಾಟೀಲ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸಿಎಂ ಸಿದ್ದರಾಮಯ್ಯ ಅವರಿಗೆ ಅಂತಿಮ ಪಟ್ಟಿ ರವಾನಿಸಿದ್ದಾರೆ

ಈ ಮೂಲಕ ಸರ್ಕಾರದ ವಿರುದ್ಧ, ಪಕ್ಷದ ನಾಯಕರ ವಿರುದ್ಧ ನೇರವಾಗಿ ಮಾತನಾಡುವವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನಿಸಿದೆ.

ತಂಗಿ ಮೇಲೆ ಅತ್ಯಾಚಾರವೆಸಗಿ, ಬ್ಲ್ಯಾಕ್ ಮೇಲ್ ಮಾಡಿದ ಸ್ವಂತ ಅಣ್ಣಂದಿರು!

TAGGED:MLA Raju Kage removed from the post of Chairman of North West Karnataka Road Transport Corporation
Share This Article
Facebook Twitter Copy Link Print
Next Article ಬಿಗ್ ಬಾಸ್ ವೇದಿಕೆಯಲ್ಲಿ ತಾಯಿ‌ ನೆನೆದು ಕಣ್ಣೀರಿಟ್ಟ ಕಿಚ್ಚ ಸುದೀಪ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?