Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ – ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics. com

ಬೆಂಗಳೂರು : ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ವಿಜಯನಗರ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಪ್ರೀತಿಗೆ ವಯಸ್ಸಿಲ್ಲ….ಸಹಪಾಠಿಯ ಗೆಳತಿಯ ತಾಯಿಯನ್ನೇ ಮದುವೆಯಾದ ವಿದ್ಯಾರ್ಥಿ
Next Article ಹಣ ಕದ್ದಿದ್ದಕ್ಕೆ ಅಪ್ರಾಪ್ತ ಮಗಳನ್ನು ಕೊಂದ ತಂದೆ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?