Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತೆಲಂಗಾಣದಲ್ಲಿ ಭಾರೀ ಮಳೆ : ವಿಮಾನ ಮಾರ್ಗಗಳ ಬದಲಾವಣೆ
ದೇಶಪ್ರಮುಖ

ತೆಲಂಗಾಣದಲ್ಲಿ ಭಾರೀ ಮಳೆ : ವಿಮಾನ ಮಾರ್ಗಗಳ ಬದಲಾವಣೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics. com

ಹೈದರಾಬಾದ್: ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ರಣಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತೆಲಂಗಾಣದಲ್ಲಿ ವರುಣಾರ್ಭಟದಿಂದಾಗಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ವಿಮಾನ ಹಾರಾಟ, ರೈಲು ಸಂಚಾರಗಳಲ್ಲಿ ವ್ಯತ್ಯಯವುಂಟಾಗಿದೆ. 

ಇನ್ನು ಹೈದರಾಬಾದ್ ನಲ್ಲಿ ಧಾರಾಕಾರ ಮಳೆಯಿಂದಾಜಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದು, ಪ್ರವಾಹದಂತೆ ನೀರು ಹರಿಯುತ್ತಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಉದ್ಯೋಗಿಗಳಿಗೆ ವರ್ಕ್ ಫ್ರಂ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ.

TAGGED:#Telangana #Flight #routes #changed #rain #heavy
Share This Article
Facebook Twitter Copy Link Print
Previous Article ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಥಾರ್: ಐವರು ಸ್ಥಳದಲ್ಲೇ ಸಾವು
Next Article ಧರ್ಮಸ್ಥಳ ಕೇಸ್ : ಈ ಹಿಂದೆ ಕೋರ್ಟ್ ನಲ್ಲಿ ಸುಳ್ಳು ಹೇಳಿಕೆ ನೀಡಿದ್ದಾಗಿ ತಪ್ಪೊಪ್ಪಿಕೊಂಡ ಚಿನ್ನಯ್ಯ

Popular Posts

ಪರಿಷತ್ ಚುನಾವಣೆ ವೇಳೆ ಯತ್ನಾಲ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?