Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Rashmika Mandanna ನಟಿ ರಶ್ಮಿಕಾ ಮಂದಣ್ಣ ನಟನೆಯ ಥಮ ಚಿತ್ರದ ಟ್ರೇಲರ್ ರಿಲೀಸ್
ಮನರಂಜನೆ

Actress Rashmika Mandanna ನಟಿ ರಶ್ಮಿಕಾ ಮಂದಣ್ಣ ನಟನೆಯ ಥಮ ಚಿತ್ರದ ಟ್ರೇಲರ್ ರಿಲೀಸ್

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹೊಸ ಹಾರರ್ ಚಿತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದು, ಚಿತ್ರದ ಟ್ರೇಲರ್ ರಿಲೀಸ್ ಆಗಿ ಸಿನಿಪ್ರಿಯರ ಗಮನ ಸೆಳೆದಿದೆ. ಹೊಸ ಹಿಂದಿ ಹಾರರ್ ಸಿನಿಮಾ ಥಮ ಅಕ್ಟೋಬರ್ 21 ರಂದು ರಿಲೀಸ್ ಆಗಲಿದೆ.

ಆಯುಷ್ಮಾನ್ ಖುರಾನಾ ಮತ್ತು ರಶ್ಮಿಕಾ ಮಂದಣ್ಣ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಪರೇಶ್ ರಾವಲ್ ಕೂಡ ನಟಿಸಿದ್ದಾರೆ.

ಈ ಚಿತ್ರದಲ್ಲಿ ಆಯುಷ್ಮಾನ್ ರಕ್ಷಕ ಅಲೋಕ್ ಪಾತ್ರದಲ್ಲಿ ನಟಿಸಿದ್ದಾರೆ. ರಶ್ಮಿಕಾ ತಡಾಕಾ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ತಮ್ಮ ಪೋಸ್ಟರ್ನಲ್ಲಿ ವಿಂಟೇಜ್ ಡ್ರೆಸ್ನಲ್ಲಿ ಕಾಣಿಸಿಕೊಂಡಿದ್ದಾರೆ . ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಬಣ್ಣ ಹಚ್ಚಿದ ರಶ್ಮಿಕಾ ಮಂದಣ್ಣಗೆ ಸ್ಟಾರ್ ನಟಿಯಾಗಿ ಸೈ ಎನಿಸಿಕೊಂಡಿದ್ದಾರೆ. ಸದ್ಯ ನಟಿಗೆ ಭಾರಿ ಅವಕಾಶಗಳು ಬರುತ್ತಿದೆ. ಅಲ್ಲದೇ ಹಲವು ಜಾಹೀರಾತುಗಳಲ್ಲೂ ನಟಿಸುವ ಮೂಲಕ ಭಾರಿ ಸಂಭಾವನೆ ಪಡೆಯುತ್ತಿದ್ದಾರೆ.

https://youtu.be/Mod_oXpftJA?si=8WCbnp6J8pcEWL1W

TAGGED:#Actress #RashmikaMandanna #Thama #movie #trailer #released
Share This Article
Facebook Twitter Copy Link Print
Previous Article Gmail Tips: ಜಿಮೇಲ್‌ ಸ್ಟೋರೇಜ್‌ ಫುಲ್‌ ಆಯ್ತಾ… ಹಾಗಾದ್ರೆ ಮೇಲ್​ ಡಿಲೀಟ್​ ಮಾಡಲು ಹೀಗೆ ಮಾಡಿ
Next Article ಸಿಎಂಗೆ ಮತ್ತೆ ಕಾನೂನು ಸಂಕಷ್ಟ: ಸಿದ್ದರಾಮಯ್ಯ ವಿರುದ್ಧದ ದೂರು ಸ್ವೀಕರಿಸಿದ ಕೋರ್ಟ್

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?