Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂಗೆ ಮತ್ತೆ ಕಾನೂನು ಸಂಕಷ್ಟ: ಸಿದ್ದರಾಮಯ್ಯ ವಿರುದ್ಧದ ದೂರು ಸ್ವೀಕರಿಸಿದ ಕೋರ್ಟ್
ಕರ್ನಾಟಕದೇಶಪ್ರಮುಖ

ಸಿಎಂಗೆ ಮತ್ತೆ ಕಾನೂನು ಸಂಕಷ್ಟ: ಸಿದ್ದರಾಮಯ್ಯ ವಿರುದ್ಧದ ದೂರು ಸ್ವೀಕರಿಸಿದ ಕೋರ್ಟ್

Share
1 Min Read
SHARE

newsics.com

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಬೇಕೆಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿರುವುದು ಇದೀಗ ದೊಡ್ಡ ಕಾನೂನು ಚರ್ಚೆಗೆ ಕಾರಣವಾಗಿದೆ.

ಜೂನ್ 6, 2025 ರಂದು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಲಾಗುತ್ತಿತ್ತು.

ಅಂದಿನ ಧಾರವಾಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಕರ್ತವ್ಯದಲ್ಲಿದ್ದರು. ಸಮವಸ್ತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಯ ಮೇಲೆಯೇ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಘಟನೆ ನಡೆದಿದೆ ಎಂಬುದು ದೂರುದಾರರ ಆರೋಪ.‌

ಘಟನೆಯ ಕುರಿತು ಭೀಮಪ್ಪ ಗಡಾದ್ ಅವರು ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲು ಮುಂದಾದರೂ, ಪೊಲೀಸರು ‘ಮೂರನೇ ವ್ಯಕ್ತಿ ನೀಡಿದ ದೂರು’ ಎಂದು ಕಾರಣ ಹೇಳಿ FIR ದಾಖಲಿಸಲು ನಿರಾಕರಿಸಿದ್ದರು.

ಆದರೆ, ಭೀಮಪ್ಪ ಗಡಾದ ಅವರು ಪೊಲೀಸರ ನಿರಾಕರಣೆಯ ನಂತರ ಈಗ ನ್ಯಾಯಾಲಯದ ಬಾಗಿಲು ತಟ್ಟಿದ್ದಾರೆ.

ಅವರು BNS ಕಲಂ 132 ಅಡಿಯಲ್ಲಿ FIR ದಾಖಲಿಸಲು ನಿರ್ದೇಶನ ನೀಡುವಂತೆ ಮನವಿ ಮಾಡಿ ಖಾಸಗಿ ದೂರು ಸಲ್ಲಿಸಿದ್ದಾರೆ. ಅರ್ಜಿಯೊಂದಿಗೆ ಸಂಬಂಧಿತ ವೀಡಿಯೋ ದೃಶ್ಯಗಳು, ಫೋಟೋಗಳು ಹಾಗೂ ಮಾಧ್ಯಮ ವರದಿಗಳನ್ನು ದಾಖಲೆಯಾಗಿ ಸೇರಿಸಲಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ದೂರು ಸ್ವೀಕರಿಸಿದ್ದು, ವಿಚಾರಣೆಗೆ ಅಕ್ಟೋಬರ್ 6, 2025ರಂದು ದಿನಾಂಕ ನಿಗದಿಪಡಿಸಿದೆ. ಈಗ FIR ದಾಖಲಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ.

Viral ಮಹಿಳೆಯನ್ನ ಎತ್ತಿಕೊಂಡು ಕೆಂಡ ಹಾರಲು ಹೋದ ವೃದ್ಧ – ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ

Gmail Tips: ಜಿಮೇಲ್‌ ಸ್ಟೋರೇಜ್‌ ಫುಲ್‌ ಆಯ್ತಾ… ಹಾಗಾದ್ರೆ ಮೇಲ್​ ಡಿಲೀಟ್​ ಮಾಡಲು ಹೀಗೆ ಮಾಡಿ

Actress Rashmika Mandanna ನಟಿ ರಶ್ಮಿಕಾ ಮಂದಣ್ಣ ನಟನೆಯ ಥಮ ಚಿತ್ರದ ಟ್ರೇಲರ್ ರಿಲೀಸ್

TAGGED:CM in legal trouble again: Court accepts complaint against Siddaramaiah
Share This Article
Facebook Twitter Copy Link Print
Previous Article Actress Rashmika Mandanna ನಟಿ ರಶ್ಮಿಕಾ ಮಂದಣ್ಣ ನಟನೆಯ ಥಮ ಚಿತ್ರದ ಟ್ರೇಲರ್ ರಿಲೀಸ್
Next Article ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ : ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?