Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಮಾ ನದಿಗೆ ಪ್ರವಾಹ: ಮೂವರು ಗರ್ಭಿಣಿ, ಒಂದು ಮಗು ಸೇರಿ 10 ಜನರ ರಕ್ಷಣೆ
ಕರ್ನಾಟಕ

ಭೀಮಾ ನದಿಗೆ ಪ್ರವಾಹ: ಮೂವರು ಗರ್ಭಿಣಿ, ಒಂದು ಮಗು ಸೇರಿ 10 ಜನರ ರಕ್ಷಣೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

 

ಪಕ್ಕದ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಪಾರ ಪ್ರಮಾಣದ ನೀರು ಭೀಮಾನದಿಗೆ ಹರಿಬಿಡಲಾಗುತ್ತಿದ್ದು, ಭೀಮಾ ಪ್ರವಾಹಕ್ಕೆ ಸಿಲುಕಿದ ಜಿಲ್ಲೆಯ ಆಲಮೇಲ ತಾಲೂಕಿನ ಶಂಬೇವಾಡ ಗ್ರಾಮದ ಮೂವರು ಗರ್ಭಿಣಿ, ಒಂದು ಮಗು ಸೇರಿ 10 ಜನರನ್ನು ರಕ್ಷಿಸಲಾಗಿದೆ.

 

ಭೀಮಾನದಿ ಹರಿವು ಹೆಚ್ಚಳವಾಗಿದ್ದರಿಂದ ಜಿಲ್ಲೆಯ ಸಿಂದಗಿ, ಆಲಮೇಲ ಭಾಗದಲ್ಲಿ ಪ್ರವಾಹ ಉಂಟಾಗಿದೆ. ಇಲ್ಲಿನ ತಾವರಖೇಡ ಗ್ರಾಮ ಜಲಾವೃತಗೊಂಡಿದಕ್ಕೆ ಬೆಳಗ್ಗೆ 8 ಜನರನ್ನು ರಕ್ಷಣೆ ಮಾಡಲಾಗಿತ್ತು, ಇನ್ನು ಶಂಬೇವಾಡ ಗ್ರಾಮಕ್ಕೆ ಭೀಮಾ ಪ್ರವಾಹ ಉಂಟಾದ ಹಿನ್ನೆಲೆ ಮತ್ತೆ 10 ಜನರನ್ನು ರಕ್ಷಣೆ ಮಾಡಲಾಗಿದೆ.

ಸಿಂದಗಿ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಜಿಲ್ಲಾಡಳಿತ ಈ ಕುರಿತು ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

 

ನೀರಿನಲ್ಲಿ ಸಿಲುಕಿದ ಜನರನ್ನು ಬೋಟ್ ಮೂಲಕ ರಕ್ಷಣೆ ಮಾಡಲಾಗುತ್ತಿದೆ. 20ಕ್ಕೂ ಹೆಚ್ಚು ಕುಟುಂಬಸ್ಥರು ಮನೆಗಳನ್ನು ತೊರೆದು ಬೇರೆಡೆಗೆ ಸ್ಥಳಾಂತಗೊಂಡಿದ್ದಾರೆ. ಇನ್ನೂ ಭೀಮೆಯ ಪ್ರವಾಹ ತಗ್ಗುತ್ತಿಲ್ಲ. ಹೀಗಾಗಿ ಅಗ್ನಿಶಾಮಕ ಸಿಬ್ಬಂದಿಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

TAGGED:#Bhima #riverfloods #people #kalburgi #rain
Share This Article
Facebook Twitter Copy Link Print
Previous Article ಬಿಗ್ ಬಾಸ್ ಗೆ ನನ್ನ ಕರೆದಿಲ್ಲ ಅಂದ್ರೆ ಬಾಂಬ್ ಇಡುತ್ತೇನೆ: ಯುವಕನಿಂದ ಬಾಂಬ್ ಬೆದರಿಕೆ, ಪೊಲೀಸ್ ವಿಚಾರಣೆ
Next Article ರಸ್ತೆಗುಂಡಿ ಮುಚ್ಚಿಲ್ಲವೆಂದರೆ ಕಮಿಷನರ್, ಅಧಿಕಾರಿಗಳೇ ನೇರ ಹೊಣೆ – ಸಿಎಂ ಎಚ್ಚರಿಕೆ

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?