Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Hubli Sajjanar ಕನ್ನಡಿಗ ಸಜ್ಜನರ್ ಈಗ ಹೈದರಾಬಾದ್ ನಗರ ಪೊಲೀಸ್ ಕಮಿಷನರ್
ಕರ್ನಾಟಕದೇಶಪ್ರಮುಖ

Hubli Sajjanar ಕನ್ನಡಿಗ ಸಜ್ಜನರ್ ಈಗ ಹೈದರಾಬಾದ್ ನಗರ ಪೊಲೀಸ್ ಕಮಿಷನರ್

Share
1 Min Read
SHARE

Subscribe NewsicsKannada/YouTube

newsics.com

ಹೈದರಾಬಾದ್(ತೆಲಂಗಾಣ): ರಾಜ್ಯದಲ್ಲಿ ಹಲವು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ತೆಲಂಗಾಣ ರಸ್ತೆ ಸಾರಿಗೆ ನಿಗಮದ ನಿರ್ದೇಶಕರಾಗಿದ್ದ ಕರ್ನಾಟಕದ ಹುಬ್ಬಳ್ಳಿ ಮೂಲದ ವಿ. ಸಿ. ಸಜ್ಜನರ್ ಅವರನ್ನು ಹೈದರಾಬಾದ್ ನಗರ ಪೊಲೀಸ್ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಹೈದರಾಬಾದ್ ನಗರ ಆಯುಕ್ತರಾಗಿದ್ದ ಸಿ.ವಿ. ಆನಂದ್ ಅವರನ್ನು ಗೃಹ ಇಲಾಖೆಯ ವಿಶೇಷ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಇದರಿಂದ ತೆರವಾಗಿದ್ದ ಸ್ಥಾನಕ್ಕೆ ‘ಸೂಪರ್ ಕಾಪ್’ ಎಂದೇ ಹೆಸರುವಾಸಿಯಾಗಿರುವ ಸಜ್ಜನರ್ ಅವರನ್ನು ನಿಯುಕ್ತಿ ಮಾಡಲಾಗಿದೆ.
ವಿಶೇಷ ಗುಪ್ತಚರ ಶಾಖೆಯ ಡಿಐಜಿ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಗಿ ಮಾವೋವಾದಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸಜ್ಜನರ್ ಅವರು ‘ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂದೇ ಖ್ಯಾತರಾಗಿದ್ದಾರೆ.

ನರ್ಸಿಂಗ್ ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾ*ಚಾರ – ವಿಡಿಯೋ ಮಾಡಿ ಬೆದರಿಕೆ

Death toll rises ಕರೂರ್ ಕಾಲ್ತುಳಿತ: ಮೃತರ ಸಂಖ್ಯೆ 38ಕ್ಕೇರಿಕೆ, 150ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು, ನ್ಯಾಯಾಂಗ ತನಿಖೆಗೆ ಆದೇಶ

ಬೆಡ್‌ರೂಮ್‌ನಲ್ಲಿ ಅಶ್ಲೀಲ ವಿಡಿಯೋ ಭಂಗಿ ಅನುಕರಿಸುವಂತೆ ಪೀಡಿಸುತ್ತಿದ್ದ ಗಂಡನನ್ನು ಕೊಂದ ಹೆಂಡತಿ

TAGGED:Kannadiga Sajjanar is now the Hyderabad Police Commissioner
Share This Article
Facebook Twitter Copy Link Print
Previous Article GOOD MORNING |Today’s Horoscope ಇಂದಿನ ರಾಶಿ ಭವಿಷ್ಯ, 28-09-2025, ಭಾನುವಾರ, ಹಣಕಾಸಿನಲ್ಲಿ ಪ್ರಗತಿ
Next Article ವಿಶ್ವ ಬಾಕ್ಸಿಂಗ್ ಚಾಂಪಿಯನ್ ಮೇರಿ ಕೋಮ್ ನಿವಾಸದಲ್ಲಿ ಕಳ್ಳತನ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?