Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay First Reaction ಕರೂರ್ ಕಾಲ್ತುಳಿತ ದುರಂತದ ಬಗ್ಗೆ ದಳಪತಿ ಹೇಳಿದ್ದೇನು?
ದೇಶಪ್ರಮುಖ

Vijay First Reaction ಕರೂರ್ ಕಾಲ್ತುಳಿತ ದುರಂತದ ಬಗ್ಗೆ ದಳಪತಿ ಹೇಳಿದ್ದೇನು?

Share
1 Min Read
SHARE

Newsics_Kannada

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ತಮಿಳುನಾಡಿನ ಕರೂರಿನಲ್ಲಿ ನಡೆದ ತಮ್ಮ ರ್ಯಾಲಿಯಲ್ಲಿ 39 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಕಾಲ್ತುಳಿತದ ನಂತರ  ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಮೊದಲ ಪ್ರಕ್ರಿಯೆ ನೀಡಿದ್ದಾರೆ.

ಮಾರಣಾಂತಿಕ ಘಟನೆಯ ನಂತರದ ತಮ್ಮ ಮೊದಲ ಪ್ರತಿಕ್ರಿಯೆಯಲ್ಲಿ, ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ವಿಜಯ್ ಸಂತಾಪ ಸೂಚಿಸಿದರು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

 

“ನನ್ನ ಹೃದಯ ಛಿದ್ರವಾಗಿದೆ; ನಾನು ಅಸಹನೀಯ, ವರ್ಣನಾತೀತ ನೋವು ಮತ್ತು ದುಃಖದಲ್ಲಿ ನರಳುತ್ತಿದ್ದೇನೆ,” ಎಂದು ಅವರು ಎಕ್ಸ್ನಲ್ಲಿ ಹೇಳಿದ್ದು, ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ ಸಹೋದರಿಯರ ಕುಟುಂಬಗಳಿಗೆ ನಾನು ನನ್ನ ಆಳವಾದ ಸಂತಾಪ ಮತ್ತು ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ತ್ವರಿತ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

 

https://x.com/TVKVijayHQ/status/1971994536458219652?ref_src=twsrc%5Etfw%7Ctwcamp%5Etweetembed%7Ctwterm%5E1971994536458219652%7Ctwgr%5E9998ce4f754c4d87f7fde6bb4b12e42329579a30%7Ctwcon%5Es1_c10&ref_url=https%3A%2F%2Fkannadadunia.com%2Ftvk-chief-vijays-first-reaction-to-karur-stampede-my-heart-is-shattered%2F

TAGGED:#Stampede #Karur #vijay #reactions #tamilnadu
Share This Article
Facebook Twitter Copy Link Print
Previous Article ಮಾತಿನ ಮಲ್ಲಿ ಎಂದೇ ಫೇಮಸ್‌ ಆಗಿರುವ ಮಲ್ಲಮ್ಮ ದೊಡ್ಮನೆಗೆಎಂಟ್ರಿ – ಇವರ ಹಿನ್ನೆಲೆ ಏನು?
Next Article ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ – ಮೂವರು ಸಾವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?