Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ – ಮೂವರು ಸಾವು
ಕರ್ನಾಟಕ

ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ – ಮೂವರು ಸಾವು

Share
0 Min Read
SHARE

Newsics_Kannada

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಾಸನ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ.

 

ಇರ್ಫಾನ್(25), ತರುಣ್(26), ರೇವಂತ್(27) ಮೃತಪಟ್ಟವರು ಎಂದು ಹೇಳಲಾಗಿದೆ. ಒಂದೇ ಬೈಕ್ ನಲ್ಲಿ ಮೂವರು ಯುವಕರು ತೆರಳುತ್ತಿದ್ದಾಗ ಅಪಘಾತವಾಗಿದೆ.

ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಸಾಗಿಸುವಾಗ ಇಬ್ಬರು ಮೃತಪಟ್ಟಿದ್ದಾರೆ. ಹಳ್ಳಿಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

TAGGED:#KSRTCbus #bike #hasana #death #police
Share This Article
Facebook Twitter Copy Link Print
Previous Article Vijay First Reaction ಕರೂರ್ ಕಾಲ್ತುಳಿತ ದುರಂತದ ಬಗ್ಗೆ ದಳಪತಿ ಹೇಳಿದ್ದೇನು?
Next Article ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯ ಆರ್ಭಟ; ಆರೆಂಜ್ ಅಲರ್ಟ್ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?