Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯ ಆರ್ಭಟ; ಆರೆಂಜ್ ಅಲರ್ಟ್ ಘೋಷಣೆ
ಕರ್ನಾಟಕದೇಶಪ್ರಮುಖ

ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯ ಆರ್ಭಟ; ಆರೆಂಜ್ ಅಲರ್ಟ್ ಘೋಷಣೆ

Share
1 Min Read
SHARE

Newsics_Kannada

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿಯಲ್ಲಿ ಗಾಳಿ- ಮಳೆಯ ಆರ್ಭಟ ಜೋರಾಗಿದೆ.

ಇಂದು ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್  ಘೋಷಿಸಲಾಗಿದೆ. ಸೆಪ್ಟೆಂಬರ್ 30ರ ವೇಳೆಗೆ ಚಂಡಮಾರುತ ಉಂಟಾಗಬಹುದು ಎಂದು ಹವಾಮಾನ ಇಲಾಖೆ  ಸೂಚನೆ ನೀಡಿದೆ.

ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಅಲರ್ಟ್ ನೀಡಲಾಗಿದೆ. ಇಂದು 14 ಜಿಲ್ಲೆಗಳಿಗೆ ಮಳೆಯ ಅಲರ್ಟ್ ನೀಡಲಾಗಿದೆ.

ಬೆಂಗಳೂರು ಸೇರಿದಂತೆ ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಮೈಸೂರು, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ಸೋಮವಾರ ಹಗುರ ಮಳೆಯಾಗಲಿದೆ. ಆದರೆ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಮಳೆ ಹೆಚ್ಚಾಗಲಿದೆ.

ಹಾಗೇ, ಉತ್ತರ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅಕ್ಟೋಬರ್ 2ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ – ಮೂವರು ಸಾವು
Next Article TVK Vijay Rally Stampede ವಿಜಯ್ ವಾಹನದಲ್ಲಿ ನಿಂತು ಭಾಷಣ – ಇತ್ತ ಉಸಿರಾಡಲು ಆಗದೆ ಪ್ರಾಣ ಬಿಟ್ಟ ಜನ, ವಿಡಿಯೋ ನೋಡಿ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?