Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TVK Vijay Rally Stampede ವಿಜಯ್ ವಾಹನದಲ್ಲಿ ನಿಂತು ಭಾಷಣ – ಇತ್ತ ಉಸಿರಾಡಲು ಆಗದೆ ಪ್ರಾಣ ಬಿಟ್ಟ ಜನ, ವಿಡಿಯೋ ನೋಡಿ
ದೇಶ

TVK Vijay Rally Stampede ವಿಜಯ್ ವಾಹನದಲ್ಲಿ ನಿಂತು ಭಾಷಣ – ಇತ್ತ ಉಸಿರಾಡಲು ಆಗದೆ ಪ್ರಾಣ ಬಿಟ್ಟ ಜನ, ವಿಡಿಯೋ ನೋಡಿ

Share
1 Min Read
SHARE

Newsics_ಕನ್ನಡ

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಟಿವಿಕೆ ಸಂಸ್ಥಾಪಕ ನಟ ವಿಜಯ್​ ಅವರ ಕರೂರ ಱಲಿಯಲ್ಲಿ ನಡೆಸ ಕಾಲ್ತುಳಿತ ದುರಂತ ತಮಿಳುನಾಡು ರಾಜಕೀಯದಲ್ಲಿ ದೊಡ್ಡ ತಲ್ಲಣವನ್ನೇ ಸೃಷ್ಟಿಸಿದೆ.ಶನಿವಾರ ನಡೆಸಿದ ರ‍್ಯಾಲಿಯಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ.

ನಟ ವಿಜಯ್ ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಬಂದ ಅಭಿಮಾನಿಗಳು ಜನರ ನಡುವೆ ಸಿಲುಕಿ ಪ್ರಾಣ ಬಿಟ್ಟಿದ್ದಾರೆ. ಬಸ್​ನ ವೇದಿಕೆ ಮೇಲೆ ವಿಜಯ್​ ಅಬ್ಬರದ ಭಾಷಣ ಮಾಡ್ತಿದ್ರು. ಇತ್ತ ಪಕ್ಕದಲ್ಲೇ ಜನರು ಉಸಿರುಗಟ್ಟಿ ಸತ್ತಿದ್ದಾರೆ. ಈ ಶಾಕಿಂಗ್ ವಿಡಿಯೋ ರಿಲೀಸ್​ ಆಗಿದೆ.

 

ಕರೂರ್ ಘಟನೆಗೆ ಸಂಬಂಧಿಸಿದಂತೆ ಆಘಾತಕಾರಿ ವಿಡಿಯೋಗಳು ಬಿಡುಗಡೆಯಾಗುತ್ತಿವೆ. ಒಂದು ವಿಡಿಯೋದಲ್ಲಿ, ವಿಜಯ್ ತಮ್ಮ ವಾಹನದಲ್ಲಿ ನಿಂತು ಮಾತಾಡುತ್ತಿದ್ದು, ಪಕ್ಕದಲ್ಲೇ ಜನರು ಮಾತನಾಡಲು ಆಗದೇ, ಉಸಿರಾಡಲು ಸಾಧ್ಯವಾಗದೆ ಅವರ ವಾಹನದ ಬಳಿಯೇ ನೆಲಕ್ಕೆ ಬಿದ್ದು ಪ್ರಾಣಕಳೆದುಕೊಂಡಿದ್ದಾರೆ.

 

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕರೂರ್ ನಗರ ಪೊಲೀಸ್ ಠಾಣೆ ನಾಲ್ಕು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ತಿಳಿದು ಬಂದಿದೆ. ತಾವೇಕಾ ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ವಿ.ಪಿ. ಮಥಿಯಜಗನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

 

https://x.com/ebiatch_oo7/status/1972007122989994156?ref_src=twsrc%5Etfw%7Ctwcamp%5Etweetembed%7Ctwterm%5E1972007122989994156%7Ctwgr%5E448071bb7c44da5af9bf1c191073c2c836039e91%7Ctwcon%5Es1_c10&ref_url=https%3A%2F%2Fkannada.news18.com%2Fnews%2Fnational-international%2Ftvk-vijay-rally-stampede-lives-lost-while-tvk-vijay-was-speaking-shocking-video-pvn-2195056.html

TAGGED:#TVK #Vijay #RallyStampede #karur #death
Share This Article
Facebook Twitter Copy Link Print
Previous Article ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯ ಆರ್ಭಟ; ಆರೆಂಜ್ ಅಲರ್ಟ್ ಘೋಷಣೆ
Next Article ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ನೇರ ಹೊಣೆ: ನಟ ವಿಜಯ್ ಆರೋಪ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?