Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಯ್ಯೋ.. ವೈರಲ್‌ ಹುಡುಗಿಗೆ ಇದೇನಾಯ್ತು?
ಕರ್ನಾಟಕ

ಅಯ್ಯೋ.. ವೈರಲ್‌ ಹುಡುಗಿಗೆ ಇದೇನಾಯ್ತು?

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

 

ಹೂವಿನ ಬಾಣದಂತೆ ಹಾಡನ್ನು ತನ್ನದೇ ವಿಶಿಷ್ಟ ಶೈಲಿಯಲ್ಲಿ ಹಾಡಿ ಈಕೆ ಸದ್ಯ ರಾಜ್ಯದಲ್ಲಿ ಭಾರೀ ವೈರಲ್ ಆಗಿದ್ದಳು. ಸ್ನೇಹಿತರ ಎದುರು ನಿಂತು ಆಕೆ ವಿಭಿನ್ನವಾಗಿ ಹಾಡಿದ್ದು, ಪಕ್ಕದಲ್ಲಿದ್ದವರು ನಗುತ್ತಿದ್ದರೂ ಕ್ಯಾರೇ ಮಾಡದೇ ಅವಳಷ್ಟಕ್ಕೇ ಹಾಡಿದ್ದಾಳೆ. ಇನ್ನು ಈ ಹಾಡು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ ಕೆಲವೇ ಕ್ಷಣಗಳಲ್ಲಿ ಭಾರೀ ವೈರಲ್ ಆಗಿದೆ.

ಆದ್ರೆ ಇದೀಗ ಈ ವೈರಲ್ ಹುಡುಗಿಗೆ ಅಪಘಾತವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ.

 

ಕಾರ್ಯಕ್ರಮ ಒಂದಕ್ಕೆ ಹಾಸನಕ್ಕೆ ಹೋಗಿ ಬರುವ ವೇಳೆ ಕೆ.ಆರ್ ಪೇಟೆ ಬಳಿ ಅಪಘಾತವಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ತಲೆಗೆ ಸ್ವಲ್ಪ ಪೆಟ್ಟು ಬಿದ್ದಿದ್ದು ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

 

Share This Article
Facebook Twitter Copy Link Print
Previous Article ಶಿವನ ದೈವಿಕ ಶಕ್ತಿ ಪ್ರತಿಬಿಂಬಿಸುವ ‘ಕಾಂತಾರ ಚಾಪ್ಟರ್ 1’ ಮೊದಲ ಹಾಡು ಬಿಡುಗಡೆ
Next Article Big boss opening ಬಿಗ್ ಬಾಸ್ ಗ್ರ್ಯಾಂಡ್ ಓಪನಿಂಗ್: ಯಾರ‌್ಯಾರು ಬಂದ್ರು? ಏನೇನಂದ್ರು?

Popular Posts

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read

ಮದುವೆಗೆ ಇನ್ನೂ ಕೆಲವೇ ತಿಂಗಳು ಬಾಕಿ… ಪ್ರೇಯಸಿಯ ಜನ್ಮದಿನ ಸಂಭ್ರಮಕ್ಕೆ ಹೋಗಿದ್ದ ಯುವಕ ದುರ್ಮರಣ

1 Min Read

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?