Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಮೇಲೆ ಥಳಿಸಿದ ಸಹಪಾಠಿಗಳು – ವೈರಲ್ ವಿಡಿಯೋ ನೋಡಿ
ವೈರಲ್ದೇಶ

Viral ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಮೇಲೆ ಥಳಿಸಿದ ಸಹಪಾಠಿಗಳು – ವೈರಲ್ ವಿಡಿಯೋ ನೋಡಿ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಮೇಲೆ ಸಹಪಾಠಿಗಳು ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ, ಸಹಪಾಠಿಗಳು ವಿದ್ಯಾರ್ಥಿಯನ್ನು ಸುತ್ತುವರೆದು ಥಳಿಸಿದ್ದಾರೆ. ಮೊಣಕಾಲುಗಳ ಮೇಲೆ ನಿಲ್ಲಿಸಿ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಕ್ಷಮೆ ಕೇಳಿದ ನಂತರವೂ ಅವರು ನಿರ್ದಯವಾಗಿ ಹೊಡೆದಿದ್ದಾರೆ.

ಅಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿ ಇಡೀ ಘಟನೆಯನ್ನು ತನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದಾನೆ. ಈ ದೃಶ್ಯಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಈ ವಿಡಿಯೋದಲ್ಲಿರುವ ಘಟನೆ ತಿರುಪತಿ ಜಿಲ್ಲೆಯ ನಾರಾಯಣವನಂನಲ್ಲಿರುವ ಸಿದ್ಧಾರ್ಥ ಕಾಲೇಜು ಹಾಸ್ಟೆಲ್ನಲ್ಲಿ ನಡೆದಿದೆ ಎನ್ನಲಾಗಿದೆ.

 

https://x.com/Premalokam_/status/1972063831779430800?ref_src=twsrc%5Etfw%7Ctwcamp%5Etweetembed%7Ctwterm%5E1972063831779430800%7Ctwgr%5E3274bffe12393ca21d59b36d74f35d1028d912af%7Ctwcon%5Es1_c10&ref_url=https%3A%2F%2Fkannadadunia.com%2Fclassmates-brutally-attack-student-in-hostel-shocking-video-goes-viral-watch-video%2F

TAGGED:#viral #video #Classmates #beatup #student #hostel
Share This Article
Facebook Twitter Copy Link Print
Previous Article 11,000ಕ್ಕೂ ಅಧಿಕ ಉದ್ಯೋಗಿಗಳನ್ನು ವಜಾ ಮಾಡಿದ ಅಕ್ಸೆಂಚರ್
Next Article ವರ್ಕ್ ಫ್ರಮ್ ಹೋಂ ಆಸೆಯಿಂದ 2.5 ಲಕ್ಷ ಕಳೆದುಕೊಂಡ ಮಹಿಳೆ.!

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?