Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alert : ರಾಜ್ಯದಲ್ಲಿ ಮುಂದುವರೆಯಲಿದೆ ವರುಣಾರ್ಭಟ
ಕರ್ನಾಟಕಪ್ರಮುಖ

Rain alert : ರಾಜ್ಯದಲ್ಲಿ ಮುಂದುವರೆಯಲಿದೆ ವರುಣಾರ್ಭಟ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ರಾಜ್ಯದಲ್ಲಿ ಇನ್ನೂ 1 ವಾರ ಮಳೆ  ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳೂರು, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಅ.1 ರಿಂದ ಮಳೆ ಚುರುಕಾಗಲಿದೆ ಎನ್ನಲಾಗಿದೆ.

 

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಸೆಪ್ಟೆಂಬರ್ 30 ರವರೆಗೆ ಚಂಡಮಾರುತದ ಪರಿಣಾಮ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

TAGGED:#rain #heavy #imd #state #alert
Share This Article
Facebook Twitter Copy Link Print
Previous Article ಎರಡು ಕಾರುಗಳ ನಡುವೆ ಅಪಘಾತ: ಸ್ಥಳದಲ್ಲೇ ಐವರು ಸಾವು
Next Article ಏಷ್ಯಾಕಪ್ ಟ್ರೋಫಿಯೊಂದಿಗೆ PCB ಅಧ್ಯಕ್ಷ ಮೊಹ್ಸಿನ್ ನಖ್ವಿ ಪರಾರಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?