Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಶ್ರೀರಾಮನ ಭಜನೆ ಮಾಡುತ್ತ ಸದನದಲ್ಲಿ ಧರಣಿ ಕುಳಿತ ಬಿಜೆಪಿ- ಜೆಡಿಎಸ್ ಶಾಸಕರು
ಕರ್ನಾಟಕಕರ್ನಾಟಕ

ಶ್ರೀರಾಮನ ಭಜನೆ ಮಾಡುತ್ತ ಸದನದಲ್ಲಿ ಧರಣಿ ಕುಳಿತ ಬಿಜೆಪಿ- ಜೆಡಿಎಸ್ ಶಾಸಕರು

Share
1 Min Read
SHARE

newsics.com

ಬೆಂಗಳೂರು: ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡದ ಕಾರಣ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸಭೆಯೊಳಗೆ ಅಹೋರಾತ್ರಿ ಧರಣೆ ನಡೆಸಿದ್ದಾರೆ.

ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ವಿಪಕ್ಷ ನಾಯಕರು ಜಂಟಿಯಾಗಿ ಅಹೋರಾತ್ರಿ ಧರಣಿ ಕುಳಿತ್ತಿದ್ದು, ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗುತ್ತಾ ರಾಮನ ಭಜನೆ ಮಾಡಿದರು.

ಬಿಜೆಪಿ-ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ ಕುಳಿತಿರುವ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ವಿಧಾನಸಭೆಯಲ್ಲಿ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಭೇಟಿ ನೀಡಿ ಶಾಸಕರಿಗೆ ರಾತ್ರಿ ಊಟದ ವ್ಯವಸ್ಥೆ ಬಗ್ಗೆ ವಿಚಾರಿಸಿದರು. ಆದ್ರೆ, ಸರ್ಕಾರದ ಊಟವನ್ನು ನಿರಾಕರಿಸಿದ್ದು, ಹಗರಣದ ಹಣದಿಂದ ನಮಗೆ ಊಟದ ವ್ಯವಸ್ಥೆ ಬೇಡ. ರಾತ್ರಿಯ ಊಟ, ಹಾಸಿಗೆ ವ್ಯವಸ್ಥೆ ತಾವೇ ಮಾಡಿಕೊಂಡಿಕೊಳ್ಳುವುದಾಗಿ ಹೇಳಿದರು.

ಮಾಲಾಶ್ರೀ ಮಗಳ ಗ್ಲಾಮರಸ್‌  ಫೋಟೋಶೂಟ್

TAGGED:bjpjdsKarnatakamudascamvidhanasoudha
Share This Article
Facebook Twitter Copy Link Print
Previous Article ಮಾಲಾಶ್ರೀ ಮಗಳ ಗ್ಲಾಮರಸ್‌  ಫೋಟೋಶೂಟ್
Next Article ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಲಿದ್ದಾರೆ ಭಾರತದ 24 ಸೈನಿಕರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?