Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಏಷ್ಯಾಕಪ್ ಟ್ರೋಫಿಯೊಂದಿಗೆ PCB ಅಧ್ಯಕ್ಷ ಮೊಹ್ಸಿನ್ ನಖ್ವಿ ಪರಾರಿ
ದೇಶಪ್ರಮುಖ

ಏಷ್ಯಾಕಪ್ ಟ್ರೋಫಿಯೊಂದಿಗೆ PCB ಅಧ್ಯಕ್ಷ ಮೊಹ್ಸಿನ್ ನಖ್ವಿ ಪರಾರಿ

Share
1 Min Read
SHARE

ಭಾರತ ಮತ್ತು ಪಾಕಿಸ್ತಾನ್ ನಡುವಣ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ದುಬೈನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 19.1 ಓವರ್​ಗಳಲ್ಲಿ 146 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು 19.4 ಓವರ್​ಗಳಲ್ಲಿ ಚೇಸ್ ಮಾಡಿ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಭಾರತ ನಿರಾಕರಿಸಿದ್ದರಿಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಟ್ರೋಫಿ ಜೊತೆ ಪರಾರಿಯಾಗಿದ್ದು, ಪಾಕ್ ನಗೆಪಾಟಲಿಗೆ ಗುರಿಯಾಗಿದೆ. ಇದರ ನಡುವೆ ಟೀಂ ಇಂಡಿಯಾ ಟ್ರೋಫಿ ಇಲ್ಲದೇ ಮೈದಾನದಲ್ಲಿ ಸಂಭ್ರಮಿಸಿ ಪಾಕ್ ಕ್ರಿಕೆಟಿಗರ ಹೊಟ್ಟೆ ಉರಿಸಿದೆ. ಇದೀಗ ಟೀಂ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಇಮೋಜಿ ಮೂಲಕ ಸಂಭ್ರಮಿಸಿದ್ದಾರೆ.

 

ತಮ್ಮ ಪೋಸ್ಟ್ನಲ್ಲಿ ನಾಯಕ ಸೂರ್ಯಕುಮಾರ್ ಯಾದವ್, “ಆಟ ಮುಗಿದ ಮೇಲೆ ನೆನಪಿನಲ್ಲಿ ಉಳಿಯುವುದು ಚಾಂಪಿಯನ್ಗಳೇ ಹೊರತು, ಟ್ರೋಫಿಯ ಚಿತ್ರವಲ್ಲ” ಎಂದು ಬರೆಯುವ ಮೂಲಕ, ತಮ್ಮ ತಂಡದ ಸಾಧನೆಯೇ ಅಂತಿಮ ಸತ್ಯ ಎಂಬುದನ್ನು ಸ್ಪಷ್ಟಪಡಿಸಿದರು.

 

https://x.com/rushiii_12/status/1972408076948083075?ref_src=twsrc%5Etfw%7Ctwcamp%5Etweetembed%7Ctwterm%5E1972408076948083075%7Ctwgr%5E5b7b0c800d4647e8ad6b97ac4b06d327e6c0475f%7Ctwcon%5Es1_c10&ref_url=https%3A%2F%2Fkannadadunia.com%2Fpcb-president-mohsin-naqvi-absconds-with-asia-cup-trophy-india-celebrates-with-emojis-watch-video%2F

TAGGED:#bcci #win #aisacup #India #Pakistan #final #match
Share This Article
Facebook Twitter Copy Link Print
Previous Article Rain alert : ರಾಜ್ಯದಲ್ಲಿ ಮುಂದುವರೆಯಲಿದೆ ವರುಣಾರ್ಭಟ
Next Article ಮರ್ಯಾದಾ ಹತ್ಯೆ: ಹೆತ್ತ ಮಗಳನ್ನೇ ಗುಂಡಿಕ್ಕಿ ಕೊಂದು ನದಿಗೆ ಎಸೆದ ತಂದೆ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?