Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಬರಿಮಲೆ ವಿಗ್ರಹದಿಂದ ನಾಪತ್ತೆಯಾಗಿದ್ದ 4 ಕೆಜಿ ಚಿನ್ನ ಪತ್ತೆ
ದೇಶಪ್ರಮುಖ

ಶಬರಿಮಲೆ ವಿಗ್ರಹದಿಂದ ನಾಪತ್ತೆಯಾಗಿದ್ದ 4 ಕೆಜಿ ಚಿನ್ನ ಪತ್ತೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಶಬರಿಮಲೆ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನದಿಂದ ಕಣ್ಮರೆಯಾಗಿದ್ದ ಚಿನ್ನ ಸಿಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೇವಸ್ಥಾನದ ವಿಗ್ರಹದಿಂದ 4 ಕೆಜಿ ತೂಕದ ಕೋಟಿಗಟ್ಟಲೆ ಬೆಲೆ ಬಾಳುವ ಚಿನ್ನ ನಿಗೂಢವಾಗಿ ಕಣ್ಮರೆಯಾಗಿತ್ತು.

ಪೀಠ ಕಾಣೆಯಾಗಿದೆ ಎಂದು ದೂರು ನೀಡಿದ್ದ ಪ್ರಾಯೋಜಕ ಉನ್ನಿಕೃಷ್ಣನ್ ಪೊಟ್ಟಿ ಸಂಬಂಧಿ ಮನೆಯಿಂದ ದೇವರಸ್ವಂ ವಿಜಿಲೆನ್ಸ್ ಪೀಠವನ್ನು ವಶಕ್ಕೆ ಪಡೆದುಕೊಂಡಿದ್ದು, ದೂರು ನೀಡಿದ್ದ ಉನ್ನಿಕೃಷ್ಣನ್ ಪೊಟ್ಟಿ ಮೇಲೆಯೇ ಅನುಮಾನ ವ್ಯಕ್ತವಾಗಿದೆ.

 

ಟಿಡಿಬಿ ಜಾಗೃತ ಮತ್ತು ಭದ್ರತಾ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಕುಮಾರ್ ವಿ ನೇತೃತ್ವದ ತಂಡವು ಶನಿವಾರ ವೆಂಜಾರಮೂಡಿನಲ್ಲಿರುವ ಪ್ರಾಯೋಜಕ ಉನ್ನಿಕೃಷ್ಣನ್ ಪೊಟ್ಟಿ ಅವರ ಸಂಬಂಧಿಕರ ಮನೆಯಲ್ಲಿ ಪೀಠವನ್ನು ಪತ್ತೆಹಚ್ಚಿದೆ.

 

2019ರಲ್ಲಿ ದೇವಸ್ಥಾನಕ್ಕೆ ಚಿನ್ನವನ್ನು ನೀಡಿದ್ದ ಪ್ರಾಯೋಜಕರ ಸಂಬಂಧಿಕರೊಬ್ಬರ ಮನೆಯಲ್ಲಿ ಈ ಚಿನ್ನ ಪತ್ತೆಯಾಗಿದೆ. ತಿರುವನಂತಪುರಂನ ಉಪನಗರದಲ್ಲಿರುವ ವೆಂಜರಮೂಡು ಎಂಬಲ್ಲಿ ಸಿಕ್ಕಿದೆ. ಟಿಡಿಬಿ ವಿಜಿಲೆನ್ಸ್ ಮತ್ತು ಭದ್ರತಾ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಕುಮಾರ್ ವಿ ನೇತೃತ್ವದ ತಂಡವು ಶನಿವಾರ ಬೆಂಗಳೂರಿನ ಮಲಯಾಳಿ ಉನ್ನಿಕೃಷ್ಣನ್ ಪೊಟ್ಟಿ ಅವರ ವೆಂಜರಮೂಡಿನಲ್ಲಿರುವ ಸಂಬಂಧಿಕರ ಮನೆಯಲ್ಲಿ ಇದನ್ನು ಪತ್ತೆಹಚ್ಚಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯವು ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿತ್ತು. ಶಬರಿಮಲೆ ವಿಜಿಲೆನ್ಸ್ ತಂಡ ಅರನ್ಮುಳದಲ್ಲಿರುವ ಟಿಡಿಬಿ (TDB) ಸ್ಟ್ರಾಂಗ್‌ರೂಮ್ ಅನ್ನು ಪರಿಶೀಲಿಸಿತ್ತು. ಆದರೆ ಪೀಠವನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ.ಅದಾದ ಮೇಲೆ ಇತ್ತೀಚೆಗೆ ದ್ವಾರಪಾಲಕರ ಚಿನ್ನದ ಲೇಪನದ ತಾಮ್ರದ ಫಲಕಗಳ ತೂಕದಲ್ಲಿ ಇಳಿಕೆಯಾಗಿರುವುದನ್ನು ಗಮನಿಸಿದ ಕೇರಳ ಹೈಕೋರ್ಟ್ ಪೀಠವು ತನಿಖೆಗೆ ಆದೇಶಿಸಿದಾಗ ಈ ವಿಷಯ ಮತ್ತೆ ಮುನ್ನಲೆಗೆ ಬಂದಿದೆ.

 

 

TAGGED:#gold #missing #Sabarimala #kerala #temple
Share This Article
Facebook Twitter Copy Link Print
Previous Article Gas Cylinder ನಿಮ್ಮ ಮನೆಯಲ್ಲಿ ಗ್ಯಾಸ್‌ ಸಿಲಿಂಡರ್ ಬೇಗ ಖಾಲಿ ಆಗ್ತಿದ್ಯಾ? ಈ ಟ್ರಿಕ್ ಮೂಲಕ ಹೆಚ್ಚು ಕಾಲ ಬಾಳಿಕೆ ಬರುವಂತೆ ಮಾಡಿ
Next Article ದಸರಾ ಪ್ರಯುಕ್ತ ಮೈಸೂರು KSRTC ಬಸ್‌ ಟಿಕೆಟ್‌ ದರ ಏರಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?