Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Protest in PoK: ಪಿಒಕೆಯಲ್ಲಿ ಬೃಹತ್ ಪ್ರತಿಭಟನೆ :ಇಂಟರ್ನೆಟ್ ಸ್ಥಗಿತ
ದೇಶಪ್ರಮುಖ

Protest in PoK: ಪಿಒಕೆಯಲ್ಲಿ ಬೃಹತ್ ಪ್ರತಿಭಟನೆ :ಇಂಟರ್ನೆಟ್ ಸ್ಥಗಿತ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಏಷ್ಯಾಕಪ್‌ನಲ್ಲಿ ಭಾರತದ ವಿರುದ್ಧ ಹೀನಾಯವಾಗಿ ಸೋತು, ಮುಖಭಂಗ ಅನುಭವಿಸುತ್ತಿರೋ ಪಾಕ್‌ಗೆ ಅತ್ತ ಪಿಒಕೆಯಲ್ಲಿ ಶಾಕ್ ಎದುರಾಗಿದೆ. ಶೆಹಬಾಜ್ ಷರೀಫ್ ಹಾಗೂ ಪಾಕಿಸ್ತಾನ ಸರ್ಕಾರದ ವಿರುದ್ಧ ಪಿಒಕೆಯಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆದಿದೆ.

ಪ್ರಧಾನಿ ಶೆಹಬಾಜ್ ಷರೀಫ್ ಸರ್ಕಾರದ ವಿರುದ್ಧ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅನಿರ್ದಿಷ್ಟಾವಧಿಗೆ ಮುಷ್ಕರಕ್ಕೆ ಕರೆ ನೀಡಲಾಗಿದ್ದು ಸಾವಿರಾರು ಜನರು ಬೀದಿಗಿಳಿದಿದ್ದಾರೆ. ಅಂಗಡಿಗಳನ್ನು ಮುಚ್ಚಿ, ರಸ್ತೆಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

 

ಈ ಪ್ರದೇಶದಲ್ಲಿ ಇಸ್ಲಾಮಾಬಾದ್ ಅಪಾರ ಪ್ರಮಾಣದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಿದೆ. ಮಧ್ಯರಾತ್ರಿಯಿಂದ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಿದೆ.

TAGGED:#Massive #protest #PoK #Internet #shutdown
Share This Article
Facebook Twitter Copy Link Print
Previous Article ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ 4.25ಲಕ್ಷ ವಂಚಸಿದ ಸೈಬರ್ ಖದೀಮರು
Next Article ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೆನಡಾ

Popular Posts

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?