Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೆನಡಾ
ದೇಶವಿದೇಶ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೆನಡಾ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನವದೆಹಲಿ : ಭಾರತ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕೊಲೆ, ಸುಲಿಗೆ, ಶಸ್ತ್ರಾಸ್ತ್ರ ಮತ್ತು ಮಾದಕವಸ್ತು ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಲಾರೆನ್ಸ್ ಬಿಷ್ಣೋಯ್ ಮತ್ತು ಆತನ ಕ್ರಿಮಿನಲ್ ಜಾಲವನ್ನ ಕೆನಡಾ ಸರ್ಕಾರವು ಅಧಿಕೃತವಾಗಿ ಭಯೋತ್ಪಾದಕ ಸಂಘಟನೆ ಎಂದು ಹೆಸರಿಸಿದೆ.

 

“ಹಿಂಸೆ ಮತ್ತು ಭಯೋತ್ಪಾದನಾ ಕೃತ್ಯಗಳಿಗೆ ಕೆನಡಾದಲ್ಲಿ ಸ್ಥಾನವಿಲ್ಲ, ವಿಶೇಷವಾಗಿ ನಿರ್ದಿಷ್ಟ ಸಮುದಾಯಗಳನ್ನ ಗುರಿಯಾಗಿಸಿಕೊಂಡು ಭಯ ಮತ್ತು ಬೆದರಿಕೆಯ ವಾತಾವರಣವನ್ನು ಸೃಷ್ಟಿಸುವ ಕೃತ್ಯಗಳಿಗೆ. ಅದಕ್ಕಾಗಿಯೇ ಸಾರ್ವಜನಿಕ ಸುರಕ್ಷತಾ ಸಚಿವರಾದ ಗೌರವಾನ್ವಿತ ಗ್ಯಾರಿ ಆನಂದಸಂಗರಿ ಅವರು ಇಂದು ಕೆನಡಾ ಸರ್ಕಾರವು ಬಿಷ್ಣೋಯ್ ಗ್ಯಾಂಗ್ ಅನ್ನು ಕ್ರಿಮಿನಲ್ ಕೋಡ್ ಅಡಿಯಲ್ಲಿ ಭಯೋತ್ಪಾದಕ ಸಂಘಟನೆ ಎಂದು ಪಟ್ಟಿ ಮಾಡಿದೆ ಎಂದು ಘೋಷಿಸಿದರು, ”ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

TAGGED:#Canada #declares #LawrenceBishnoigang #terrorist #organization
Share This Article
Facebook Twitter Copy Link Print
Previous Article Protest in PoK: ಪಿಒಕೆಯಲ್ಲಿ ಬೃಹತ್ ಪ್ರತಿಭಟನೆ :ಇಂಟರ್ನೆಟ್ ಸ್ಥಗಿತ
Next Article Chris Woakes Retirement ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಸ್ಟಾರ್ ಆಲ್​ರೌಂಡರ್ ಕ್ರಿಸ್ ವೋಕ್ಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?