Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ
ಕರ್ನಾಟಕ

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

Share
0 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣ ಹಾಗೂ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ, ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸ್ಥಳೀಯ ಆಡಳಿತದ ಗಡಿಪಾರು ಆದೇಶವನ್ನು ಪ್ರಶ್ನಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಗಡಿಪಾರು ಆದೇಶವನ್ನು ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ.

ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಸೆಪ್ಟೆಂಬರ್ 30ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

TAGGED:#MaheshShetty #HighCourt #deportation #order #dharmastalacase
Share This Article
Facebook Twitter Copy Link Print
Previous Article Chris Woakes Retirement ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಸ್ಟಾರ್ ಆಲ್​ರೌಂಡರ್ ಕ್ರಿಸ್ ವೋಕ್ಸ್
Next Article Strange punishment ಹೋಮ್ ವರ್ಕ್ ಮಾಡದ 2ನೇ ತರಗತಿ ವಿದ್ಯಾರ್ಥಿಗೆ ವಿಚಿತ್ರ ಶಿಕ್ಷೆ, ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?